ಬ್ರೇಕಿಂಗ್ ನ್ಯೂಸ್
03-08-22 03:56 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 3 : ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್ ಜವಾಹಿರಿ ಹತ್ಯೆಗೆ ಪ್ರತೀಕಾರಕ್ಕಾಗಿ ಜಗತ್ತಿನ ಯಾವುದೇ ಕಡೆ ಪ್ರತಿದಾಳಿ ನಡೆಯಬಹುದು ಎನ್ನುವ ಎಚ್ಚರಿಕೆಯನ್ನು ಅಮೆರಿಕ ನೀಡಿದೆ.
ಅಮೆರಿಕ ಇತ್ತೀಚೆಗೆ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್-ಜವಾಹಿರಿ ಹತನಾಗಿದ್ದ. ಇದನ್ನು ಸ್ವತಃ ಅಮೆರಿಕ ಅಧ್ಯಕ್ಷ ಜೋ ಬೈಡನ್ ಎರಡು ದಿನಗಳ ಹಿಂದೆ ಘೋಷಣೆ ಮಾಡಿದ್ದರು. ಜುಲೈ 31, 2022 ರಂದು ಅಮೆರಿಕದ ಮಿಲಿಟರಿ ಪಡೆ ಡ್ರೋಣ್ ದಾಳಿ ನಡೆಸಿ, ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿಯೇ ಜವಾಹಿರಿಯನ್ನು ಹತ್ಯೆ ಮಾಡಿತ್ತು.

ಅಲ್-ಜವಾಹಿರಿ ಸೆಪ್ಟೆಂಬರ್ 11, 2001 ರಂದು ಅಮೆರಿಕದ ಮೇಲೆ ನಡೆದ ದಾಳಿಯ ಮಾಸ್ಟರ್‌ಮೈಂಡ್‌ಗಳಲ್ಲಿ ಒಬ್ಬನಾಗಿದ್ದ. ಅಲ್ ಖೈದಾ ಮುಖ್ಯಸ್ಥ ಅಲ್-ಜವಾಹಿರಿಯನ್ನು ತಾಲಿಬಾನಿಗಳಿಗೇ ತಿಳಿಯದಂತೆ ಡ್ರೋಣ್ ಬಾಂಬ್ ಮೂಲಕ ಹತ್ಯೆ ಮಾಡಲಾಗಿತ್ತು. ಇದಕ್ಕಾಗಿ ಅಲ್-ಖೈದಾ ಅಥವಾ ಅದರ ಅಂಗಸಂಸ್ಥೆಯ ಭಯೋತ್ಪಾದಕ ಸಂಘಟನೆಗಳು, ಅಮೆರಿಕಾದ ಪ್ರಜೆಗಳ ದಾಳಿ ನಡೆಸುವ ಸಾಧ್ಯತೆ ಇದೆ. ಯಾವುದೇ ದೇಶದಲ್ಲಿರುವ ಅಮೆರಿಕದ ಪ್ರಜೆಗಳು ಜಾಗರೂಕ ಇರುವಂತೆ ಅಮೆರಿಕದ ಗುಪ್ತಚರ ದಳ ಹೇಳಿದೆ.
ಮೂಲತಃ ಈಜಿಪ್ಟ್ ದೇಶದಲ್ಲಿ ವೈದ್ಯನಾಗಿದ್ದ ಜವಾಹಿರಿ ಅವರು 9/11 ರ ದಾಳಿಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದ. ಜೊತೆಗೆ ಆಗಿನ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅವರ ಖಾಸಗಿ ವೈದ್ಯರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
The State Department on Tuesday warned American citizens traveling overseas of possible retaliation by al-Qaeda and its supporters after the organization’s leader was killed in a US missile strike.In a Worldwide Caution Update, the department said it believed “there is a higher potential for anti-American violence given the death of Ayman al-Zawahiri on July 31, 2022.”
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm