ಬ್ರೇಕಿಂಗ್ ನ್ಯೂಸ್
04-10-20 12:32 pm Headline Karnataka News Network ದೇಶ - ವಿದೇಶ
ಕೇರಳ, ಅಕ್ಟೋಬರ್. 04 : ಕೊಚ್ಚಿಯಲ್ಲಿ ಇಂದು ಬೆಳಗ್ಗೆ ಗ್ಲೈಡರ್ ವಿಮಾನ ಪತನಗೊಂಡು ಭಾರತೀಯ ನೌಕಾ ಪಡೆಯ ಇಬ್ಬರು ಅಧಿಕಾರಿಗಳು ಮೃತಪಟ್ಟಿದ್ದಾರೆ.
ಮೃತರನ್ನು ಲೆಫ್ಟಿನೆಂಟ್ ರಾಜೀವ್ ಝಾ ಮತ್ತು ಪೆಟಿ ಆಫೀಸರ್ - ಎಲೆಕ್ಟ್ರಿಕಲ್ ಏರ್ ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ.

ಕೊಚ್ಚಿಯ ತೊಪ್ಪುಂಪಾಡಿ ಸೇತುವೆ ಬಳಿ ನೌಕಾಪಡೆಯ ಇಬ್ಬರು ಅಧಿಕಾರಿಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನೌಕಾಪಡೆಯ ಪವರ್ ಗ್ಲೈಡರ್ ಎಂದಿನಂತೆ ತರಬೇತಿಯಲ್ಲಿದ್ದ ವೇಳೇಯಲ್ಲಿ ಈ ಘಟನೆ ನಡೆದಿದ್ದು, ಗ್ಲೈಡರ್ ಐ.ಎಸ್.ಗರುಡಾದಿಂದ ಟೇಕ್ ಆಫ್ ಆಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ ತೊಪ್ಪುಂಪಾಡಿ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ.
ಘಟನೆ ಸಂಭವಿಸಿದ ತಕ್ಷಣ ಅವರನ್ನು ಐಎಚ್ಎನ್ಎಸ್ ಸಂಜೀವಿನಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟರು. ಈ ದುರ್ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm