ಬ್ರೇಕಿಂಗ್ ನ್ಯೂಸ್
18-08-22 11:01 am HK News Desk ದೇಶ - ವಿದೇಶ
ಕಾಬೂಲ್, ಆಗಸ್ಟ್ 18: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ನ ಮಸೀದಿಯ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆಯಿಂದ ಸಾಕಷ್ಟು ಸಾವು-ನೋವುಗಳು ಸಂಭವಿಸಿರುವ ಸಾಧ್ಯತೆಗಳಿವೆ ಎಂಬುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.ಸದ್ಯ ಸ್ಥಳದಲ್ಲಿ ಭದ್ರತಾ ಪಡೆ ಬೀಡು ಬಿಟ್ಟಿವೆ. ಘಟನೆಯಲ್ಲಿ ಇಮಾಮ್ ಮೌಲಾವಿ ಅಮೀರ್ ಮೊಹಮ್ಮದ್ ಕಾವೂಲಿ ಕೂಡ ಸಾವನ್ನಪ್ಪಿದ್ದಾರೆ.


![]()
12 ದಿನಗಳ ಹಿಂದಷ್ಟೇ ನಡೆದಿತ್ತು ಬಾಂಬ್ ಸ್ಫೋಟ ;
ಆಗಸ್ಟ್ 6ರಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಮಸೀದಿಯೊಂದರ ಬಳಿ ಕಾರ್ಟ್ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡು 8 ಜನರು ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದರು. ಈಗ ಮತ್ತೆ ಬಾಂಬ್ ಸ್ಫೋಟ ಸಂಭವಿಸಿದೆ.
#Afghanistan: at least 25 k!lled and at least 60 injured in an explosion in a Siddiqiya mosque in north of #Kabul
— KafirOphobia (@socialgreek1) August 17, 2022
Maulvi Amir Mohammad reportedly targeted during the blast. pic.twitter.com/XlzwQsH6zm
A massive explosion ripped through a mosque in Afghanistan's capital Kabul. At least 20 people are feared dead with several injured. This is the latest bomb blast to have hit Afghanistan as the country saw one year anniversary of the Taliban coming back to power. The bomb blast took place at the Siddiquiya Mosque located in Kabul.The blast took place on August 17, 2022, during evening prayers when the mosque was packed with people.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm