ಬ್ರೇಕಿಂಗ್ ನ್ಯೂಸ್
20-08-22 10:56 am HK News Desk ದೇಶ - ವಿದೇಶ
ಜೈಪುರ,ಆಗಸ್ಟ್ 20 : ಟ್ರ್ಯಾಕ್ಟರ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಯಾತ್ರೆಗೆ ಹೋಗಿ ಹಿಂದಿರುಗುತ್ತಿದ್ದ 7 ಮಂದಿ ಯಾತ್ರಿಕರು ಸಾವನ್ನಪ್ಪಿ, ಹದಿನೈದಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಹದಿನೈದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.ಯಾತ್ರಿಕರು ಜೈಸಲ್ಮೆರ್ ರಾಮದೇವ್ರಾ ಮಂದಿರಕ್ಕೆ ಭೇಟಿ ನೀಡಿ ತಮ್ಮ ಊರಿಗೆ ಹಿಂತಿರುಗುತ್ತಿದ್ದ ವೇಳೆ ರಾಜಸ್ಥಾನದ ಪಾಲಿ ಸಮೀಪ ಎದುರಿನಿಂದ ಬಂದ ಟ್ರಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.


ಘಟನೆ ಕುರಿತು ಸುಮೇರ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಧಿಕಾರಿ ರಾಮೇಶ್ವರ ಭಾಟಿ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
Seven people were killed and over 25 injured in a tragic road accident in Rajasthan’s Pali district late on Friday night when a tractor collided with a truck in Sumerpur.The tractor-trailer was carrying pilgrims returning from Jaisalmer’s Ramdevra, where a temple of folk deity Baba Ramdev is located, when it collided with the truck, Sumerpur police station in-charge Rameshwar Bhati said.He said that six people had died while over 20 had been injured. The injured were taken to a nearby hospital.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm