ಬ್ರೇಕಿಂಗ್ ನ್ಯೂಸ್
23-08-22 10:16 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 23: ಕಳೆದ ಮಾರ್ಚ್ ತಿಂಗಳಲ್ಲಿ ಪಾಕಿಸ್ಥಾನದ ಗಡಿಭಾಗದಲ್ಲಿ ಇರಿಸಲಾಗಿದ್ದ ಬ್ರಹ್ಮೋಸ್ ಕ್ಷಿಪಣಿ ಅಧಿಕಾರಿಗಳ ಎಡವಟ್ಟಿನಿಂದ ಸಿಡಿದು ಹೋಗಿ ಪಾಕಿಸ್ಥಾನದ ನೆಲದಲ್ಲಿ ಸ್ಫೋಟಗೊಂಡ ಘಟನೆ ನಡೆದಿತ್ತು. ಘಟನೆ ಬಗ್ಗೆ ತನಿಖೆ ನಡೆಸಿದ ರಕ್ಷಣಾ ಸಚಿವಾಲಯ, ಅದಕ್ಕೆ ಕಾರಣವಾದ ಮೂವರು ಅಧಿಕಾರಿಗಳನ್ನು ವಾಯುಪಡೆ ಸೇವೆಯಿಂದ ವಜಾ ಮಾಡಲಾಗಿದೆ.
ಒಬ್ಬರು ಗ್ರೂಪ್ ಕ್ಯಾಪ್ಟನ್ ಮತ್ತು ಇಬ್ಬರು ವಿಂಗ್ ಕಮಾಂಡರ್ ಅಧಿಕಾರಿಗಳನ್ನು ವಾಯುಪಡೆ ಸೇವೆಯಿಂದ ವಜಾ ಮಾಡಲಾಗಿದೆ. 2022ರ ಮಾರ್ಚ್ 9ರಂದು ಪಾಕಿಸ್ಥಾನದ ಗಡಿಭಾಗದಲ್ಲಿ ಇರಿಸಲಾಗಿದ್ದ ಬ್ರಹ್ಮೋಸ್ ಕ್ಷಿಪಣಿ ಉಡಾವಣೆ ಆಗಿತ್ತು. ಅಧಿಕಾರಿಗಳ ಎಡವಟ್ಟಿನಿಂದಾಗಿದ್ದ ಘಟನೆ ಬಗ್ಗೆ ಕೋರ್ಟ್ ಆಫ್ ಎಂಕ್ವೈರಿ ನಡೆದಿತ್ತು. ತನಿಖೆಯಲ್ಲಿ ಮೂವರು ಅಧಿಕಾರಿಗಳ ಕಣ್ತಪ್ಪಿನಿಂದಾಗಿ ಮಿಸ್ ಫೈರ್ ಆಗಿತ್ತು ಅನ್ನುವುದು ದೃಢಪಟ್ಟಿದೆ.


ಭಾರತದ ವಾಯುನೆಲೆಯಿಂದ ಉಡಾವಣೆ ಆಗಿದ್ದ ಕ್ಷಿಪಣಿ ಪಾಕಿಸ್ಥಾನದ ಒಳಭಾಗ ಮಿಯಾನ್ ಚಾನು ಎಂಬಲ್ಲಿ ಹೋಗಿ ಬಿದ್ದಿತ್ತು. ಈ ಬಗ್ಗೆ ಪಾಕಿಸ್ಥಾನದ ಕಡೆಯಿಂದ ಪ್ರಬಲ ಆಕ್ಷೇಪವೂ ಕೇಳಿಬಂದಿತ್ತು. ಆದರೆ, ಅದಾಗಲೇ ಭಾರತದ ವಾಯುಪಡೆಯಲ್ಲಿ ಆಗಿರುವ ಎಡವಟ್ಟಿನ ಬಗ್ಗೆ ಇಲಾಖೆ ತನಿಖೆ ನಡೆದಿತ್ತು. ಮಾರ್ಚ್ 15ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿರುವುದಾಗಿ ತಿಳಿಸಿದ್ದರು.
The services of three Indian Air Force (IAF) officers were terminated on Tuesday in connection with the BrahMos missile misfire incident.Services of a Group Captain and two Wing Commanders were terminated with immediate effect on Tuesday.A BrahMos missile was accidentally fired on March 9, 2022. A Court of Inquiry (Col), set up to establish the facts of the case, including fixing responsibility for the incident, found that deviation from the Standard Operating Procedures (SOP) by three officers led to the accidental firing of the missile. These three officers were primarily held responsible for the incident.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm