ಬ್ರೇಕಿಂಗ್ ನ್ಯೂಸ್
07-10-20 11:44 am Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್. 07 : ಜಮ್ಮು-ಕಾಶ್ಮೀರದ ಶೋಪಿಯನ್ ಪ್ರದೇಶದಲ್ಲಿ ಬುಧವಾರ ಉಗ್ರರು ಹಾಗೂ ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ.
ಉಗ್ರರಿಬ್ಬರನ್ನು ಹತ್ಯೆ ಮಾಡಲಾಗಿದ್ದು, ಇನ್ನು ಗುರುತು ಪತ್ತೆಯಾಗಿಲ್ಲ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಉಗ್ರರು ಅಡಗಿರುವ ಸಾಧ್ಯತೆಯಿದೆ ಎಂದು ಕಾಶ್ಮೀರ ಐಜಿಪಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಜೈನಪೊರಾ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಭದ್ರತಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಕಾಶ್ಮೀರ ಐಜಿಪಿ ವಿವಿರಣೆ ನೀಡಿದ್ದಾರೆ.
ಇದಕ್ಕೂ ಮೊದಲು ಉಗ್ರರಿಗೆ ಶರಣಾಗುವಂತೆ ಭದ್ರತಾಪಡೆಗಳು ತಿಳಿಸಿದ್ದವು. ಆದರೆ ಉಗ್ರರು ಏಕಾಏಕಿ ಗುಂಡು ಹಾರಿಸಿದ ಪರಿಣಾಮ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಲಾಯಿತು. ಸೇನಾಪಡೆ ಸ್ಥಳವನ್ನು ಸುತ್ತುವರೆದು ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎನ್ಕೌಂಟರ್ ಸ್ಥಳದಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am