ಬ್ರೇಕಿಂಗ್ ನ್ಯೂಸ್
03-09-22 04:01 pm HK News Desk ದೇಶ - ವಿದೇಶ
ನವದೆಹಲಿ, ಸೆ.3 : ಪ್ರಧಾನಿ ಮೋದಿ ಮಂಗಳೂರಿಗೆ ಬಂದು ಹೋದ ಬಳಿಕ ಕನ್ನಡದಲ್ಲೇ ಟ್ವೀಟ್ ಮಾಡಿ, ಮಂಗಳೂರಿನ ಜನರ ಪ್ರೀತಿಗೆ ಚಿರ ಋಣಿ ಎಂದು ಹೇಳಿ ಕನ್ನಡಿಗರ ಮನ ಗೆದ್ದಿದ್ದಾರೆ.
ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.








ಶುಕ್ರವಾರ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಮೋದಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನರು ಜಯಘೋಷ ಹಾಕಿದ್ದು, ಮೋದಿ, ಮೋದಿ ಎಂಬ ಘೋಷಣೆ ಕೂಗಿದ್ದರು.


ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, 'ಮೇಕ್ ಇನ್ ಇಂಡಿಯಾ' ವಿಸ್ತರಣೆ ಅಗತ್ಯವಾಗಿದೆ. ದೇಶದಲ್ಲಿ ಮೂಲಭೂತ ಸೌಲಭ್ಯಗಳಲ್ಲಿ ಅಭೂತಪೂರ್ವ ಕಾರ್ಯವಾಗುತ್ತಿದೆ. ಕಳೆದ ಎಂಟು ವರ್ಷಗಳಲ್ಲಿ ಬಂದರುಗಳ ಸಾಮರ್ಥ್ಯ ದುಪ್ಪಟ್ಟಾಗಿದೆ. ಮೂಲಸೌಕರ್ಯ ಅಭಿವೃದ್ಧಿಯ ಮೂಲಕ ನಾವು ಹೊಸ ಉದ್ಯೋಗಗಳನ್ನು ಸೃಷ್ಟಿಸಬಹುದು ಮತ್ತು ಹೊಸ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಹೇಳಿದ್ದರು.
ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ. pic.twitter.com/rrHfIMZwSU
— Narendra Modi (@narendramodi) September 3, 2022
PM Modi tweets in Kannada after his visit to Mangalore, thanks Mangaloreans.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm