ಬ್ರೇಕಿಂಗ್ ನ್ಯೂಸ್
07-10-20 12:48 pm Headline Karnataka News Network ದೇಶ - ವಿದೇಶ
ಮುಂಬೈ,ಅಕ್ಟೋಬರ್. 07 : ಬಾಲಿವುಡ್ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಡ್ರಗ್ಸ್ ಸಂಬಂಧಿ ಕೇಸ್ಗೆ ಜೈಲು ಪಾಲಾಗಿರುವ ನಟಿ ರಿಯಾ ಚಕ್ರವರ್ತಿಗೆ ಇಂದು ಬಾಂಬೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ.
ನಟ ಸುಶಾಂತ್ ಸಿಂಗ್ ಸಾವು ಹಾಗೂ ಡ್ರಗ್ಸ್ ಜಾಲದ ನಂಟಿನ ಆರೋಪದಲ್ಲಿ ರಿಯಾ ಚಕ್ರವರ್ತಿ, ಸಹೋದರ ಶೋವಿಕ್ ಚಕ್ರವರ್ತಿ ಕಳೆದ ಒಂದು ತಿಂಗಳಿನಿಂದ ಜೈಲಿನಲ್ಲಿದ್ದರು. ಜಾಮೀನು ಕೋರಿ ಇಬ್ಬರೂ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಬಾಂಬೆ ಹೈಕೋರ್ಟ್ ಶೋವಿಕ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಲಾಗಿದ್ದು, ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ತನ್ನ ಉಪಸ್ಥಿತಿಯನ್ನು ಗುರುತಿಸಬೇಕು. ಪಾಸ್ಪೋರ್ಟ್ ಠೇವಣಿ ಇಡಬೇಕು, ನ್ಯಾಯಾಲಯದ ಅನುಮತಿಯಿಲ್ಲದೆ ವಿದೇಶಕ್ಕೆ ಪ್ರಯಾಣಿಸಬಾರದು ಮತ್ತು ಮುಂಬೈ ತೊರೆಯಬೇಕಾದರೆ ತನಿಖಾಧಿಕಾರಿಗೆ ತಿಳಿಸಬೇಕು ಎಂದು ಹೈಕೋರ್ಟ್ ಹೇಳಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm