ಬ್ರೇಕಿಂಗ್ ನ್ಯೂಸ್
13-09-22 12:37 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.13: ಎಲೆಕ್ಟ್ರಿಕ್ ಬೈಕ್ ಶೋರೂಮ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಸಿಕಂದರಾಬಾದ್ ನಲ್ಲಿ ಸಂಭವಿಸಿದೆ.
ನಾಲ್ಕು ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಎಲೆಕ್ಟ್ರಿಕ್ ಬೈಕ್ ಶೋರೂಮ್ ಇದ್ದು ಇಲ್ಲಿ ಅಗ್ನಿ ಅವಘಡ ಸಂಭವಿಸಿ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದೆ ಅಲ್ಲದೆ ಕಟ್ಟಡದ ಮೊದಲ ಮಹಡಿಯಲ್ಲಿ ಹೋಟೆಲ್ ಇದ್ದು ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದ್ದುದರಿಂದ ಸಾವು ನೋವು ಸಂಭವಿಸಿದೆ.


ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿ.ವಿ ಆನಂದ್ ಹೇಳಿಕೆಯಂತೆ ಈ ದುರ್ಘಟನೆಯಲ್ಲಿ ಇದುವರೆಗೂ ಮಹಿಳೆಯರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವು ಮಂದಿ ಗಾಯಗೊಂಡಿದ್ದು ಅವರನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.


ಹೊಟೇಲ್ ನಲ್ಲಿದ್ದ ಅತಿಥಿಗಳಿಗೆ ದಟ್ಟ ಹೊಗೆ ಆವರಿಸಿದ್ದರಿಂದ ಹೆಚ್ಚಿನವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕೆಲವರು ಕಿಟಕಿಯ ಗಾಜುಗಳನ್ನು ಒಡೆದು ಕೆಳಗೆ ಹಾರಿದ್ದಾರೆ, ಅವರಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನು ಕೆಲವರು ಕೊಠಡಿಗಳಲ್ಲಿ ಸಿಲುಕಿದ್ದರು ಅವರನ್ನು ರಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.

![]()
ಘಟನೆ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹೋಟೆಲ್ ನಲ್ಲಿ ಸಿಲುಕಿರುವವರನ್ನು ರಕ್ಷಣೆ ಮಾಡಿದ್ದು ಬೆಂಕಿ ನಂದಿಸಲು ಗಂಟೆಗಳ ಕಾಲ ಹರಸಾಹಸ ಪಡಬೇಕಾಯಿತು.
Eight people staying in a hotel were killed in a fire accident that originated from an electric bike showroom in the Secunderabad area on the night of Monday and Tuesday. Five others were injured, police said. Officials said the fire and smoke from the showroom engulfed a lodge above the showroom, killing the victims. About 25 to 30 people were said to be staying in the hotel at the time of the incident.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm