ಬ್ರೇಕಿಂಗ್ ನ್ಯೂಸ್
16-09-22 10:44 pm HK News Desk ದೇಶ - ವಿದೇಶ
ಚಾಂಗ್ಶಾ (ಚೀನಾ), ಸೆ.16 : ನೋಡ ನೋಡುತ್ತಲೇ 42 ಮಹಡಿಗಳ ಗಗನಚುಂಬಿ ಕಟ್ಟಡವೊಂದು ಬೆಂಕಿ ಆಕಸ್ಮಿಕದಿಂದ ಹೊತ್ತಿ ಉರಿದ ಘಟನೆ ಚೀನಾದ ಹುನಾನ್ ಪ್ರಾಂತ್ಯದ ಚಾಂಗ್ಶಾ ನಗರದಲ್ಲಿ ನಡೆದಿದೆ.
42 ಅಂತಸ್ತಿನ ಈ ಕಟ್ಟಡದಲ್ಲಿ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಚೀನಾ ಟೆಲಿಕಾಂ ಕಚೇರಿ ಹೊಂದಿತ್ತು. ಶುಕ್ರವಾರ ಸಂಜೆ 4.30ರ ವೇಳೆಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೆಲವೇ ಕ್ಷಣಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿದೆ. ಕಟ್ಟಡವು ನೋಡ ನೋಡುತ್ತಲೇ ಹೊತ್ತಿ ಉರಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
![]()


ಧಗಧಗಿಸುವ ಬೆಂಕಿಯ ಜೊತೆಗೆ ದಟ್ಟ ಕಪ್ಪು ಹೊಗೆ ಉಕ್ಕಿ ಬರುತ್ತಿತ್ತು. ಹಲವಾರು ವಾಹನಗಳಲ್ಲಿ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ. ಹೇಗೆ ದಿಢೀರ್ ಬೆಂಕಿ ಕಾಣಿಸಿಕೊಂಡ್ತು ಅನ್ನೋದು ಕೂಡ ಗೊತ್ತಾಗಿಲ್ಲ.
🔥A massive fire engulfed a high-rise China Telecom office building in downtown Changsha, capital of China's southern province of Hunan, on Friday (Sep 16) afternoon, CCTV reported.
— CN Wire (@Sino_Market) September 16, 2022
The fire has been put out, according to the latest report. pic.twitter.com/Ho5akzb5Rg
A fire engulfed a skyscraper Friday in the central Chinese city of Changsha, with authorities saying that no casualties had yet been found.The blaze broke out in a 42-floor building housing an office of state-owned telecommunications company China Telecom, according to state broadcaster CCTV."Thick smoke billowed from the site, and dozens of floors burned ferociously," CCTV reported.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm