ಬ್ರೇಕಿಂಗ್ ನ್ಯೂಸ್
18-09-22 09:19 pm HK News Desk ದೇಶ - ವಿದೇಶ
ಬೀಜಿಂಗ್,ಸೆ.18: ನೈಋತ್ಯ ಚೀನದಲ್ಲಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಬಸ್ ಪಲ್ಟಿಯಾಗಿ 27 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಯಿಝೌ ಪ್ರಾಂತ್ಯದ ರಾಜಧಾನಿ ಗುಯಾಂಗ್ ನಗರದ ಆಗ್ನೇಯ ಭಾಗದಲ್ಲಿರುವ ಸಂಡು ಕೌಂಟಿಯಲ್ಲಿ ಮುಂಜಾನೆ ಅಪಘಾತ ಸಂಭವಿಸಿದೆ.ಬಸ್ ನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಲವಾರು ಜನಾಂಗೀಯ ಅಲ್ಪಸಂಖ್ಯಾತರ ನೆಲೆಯಾಗಿರುವ ಗುಯಿಝೌನ ಬಡ, ದೂರದ ಮತ್ತು ಪರ್ವತ ಭಾಗ ಕಿಯಾನ್ನಾನ್ ಪ್ರಿಫೆಕ್ಚರ್‌ನಲ್ಲಿ ಅಪಘಾತ ಸಂಭವಿಸಿದೆ.



ಜೂನ್‌ನಲ್ಲಿ, ಗೈಝೌ ಪ್ರಾಂತ್ಯದಲ್ಲಿ ಹೈಸ್ಪೀಡ್ ರೈಲು ಹಳಿತಪ್ಪಿದ ನಂತರ ಚಾಲಕನೊಬ್ಬ ಮೃತಪಟ್ಟಿದ್ದ ಮತ್ತು ಮಾರ್ಚ್‌ನಲ್ಲಿ ಚೀನಾದ ಪ್ರಯಾಣಿಕ ವಿಮಾನ ಪತನದಲ್ಲಿ ಎಲ್ಲಾ 132 ಜನರು ಸಾವಿಗೀಡಾಗಿದ್ದರು. ಇದು ದಶಕಗಳಲ್ಲಿ ಚೀನಾದಲ್ಲಿ ನಡೆದ ಅತ್ಯಂತ ಭೀಕರ ವಾಯುಯಾನ ಅಪಘಾತವಾಗಿದೆ.
At least 27 people were killed and another 20 injured on Sunday after a bus carrying passengers to a Covid-19 quarantine centre crashed in a remote highway in southwest China’s Guizhou province.The mishap occurred in the early hours of Sunday morning in Sandu county, around 170 km southeast of the provincial capital, Guiyang, local media reports said.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm