ಬ್ರೇಕಿಂಗ್ ನ್ಯೂಸ್
30-09-22 05:02 pm HK News Desk ದೇಶ - ವಿದೇಶ
ಕಾಬೂಲ್, ಸೆ.30 : ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ. ಶಿಕ್ಷಣ ಕೇಂದ್ರದ ಆವರಣದಲ್ಲಿ ಬಾಂಬ್ ಸ್ಫೋಟ ಆಗಿದ್ದು 23 ಮಂದಿ ಸಾವನ್ನಪ್ಪಿದ್ದಾರೆ.
ಕಾಬೂಲ್ ಬಳಿಯ ಕಾಜ್ ಎಜುಕೇಶನ್ ಸೆಂಟರ್ ನಲ್ಲಿ ಘಟನೆ ನಡೆದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಹದಿಹರೆಯದ ಹೆಣ್ಮಕ್ಕಳಿದ್ದಾರೆ. ಶಿಕ್ಷಣ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ 7.30ರ ವೇಳೆಗೆ ವಿದ್ಯಾರ್ಥಿಗಳು ಯುನಿವರ್ಸಿಟಿ ಅರ್ಹತಾ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ಆತ್ಮಹತ್ಯಾ ಬಾಂಬರ್ ತನ್ನನ್ನು ತಾನು ಸ್ಫೋಟಿಸಿದ್ದಾನೆ. 23 ಮಂದಿ ಸಾವನ್ನಪ್ಪಿದ್ದು, 36 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಆತ್ಮಹತ್ಯಾ ಬಾಂಬ್ ದಾಳಿ ನಡೆಸಿರುವ ಗುಂಪು ಯಾರದ್ದು ಎನ್ನುವುದು ತಿಳಿದುಬಂದಿಲ್ಲ. ಕಾಜ್ ಎಜುಕೇಶನ್ ಸೆಂಟರ್ ನಲ್ಲಿ ಹೆಚ್ಚಿನವರು ಹಜಾರಾ ಎನ್ನುವ ಮುಸ್ಲಿಮರಲ್ಲಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರು ಕಲಿಯುತ್ತಿದ್ದರು. ಹಜಾರಾ ಕಮ್ಯುನಿಟಿಯನ್ನು ಗುರಿಯಾಗಿಸಿ ಐಸಿಸ್ ಖೊರಸಾನ್ ಉಗ್ರರು ಈ ಹಿಂದೆಯೂ ದಾಳಿ ನಡೆಸಿದ್ದರು. ಅಫ್ಘಾನಿಸ್ತಾನ ಆಡಳಿತವು ಬಾಂಬ್ ದಾಳಿ ಘಟನೆಯನ್ನು ಖಂಡಿಸಿದ್ದು ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಅಮೆರಿಕ ಕೂಡ ಘಟನೆಯನ್ನು ಖಂಡಿಸಿದ್ದು ವಿದ್ಯಾರ್ಥಿಗಳು ಕೊಠಡಿಯಲ್ಲಿರುವಾಗ ಅವರನ್ನು ಗುರಿಯಾಗಿಸಿ ಬಾಂಬ್ ದಾಳಿ ನಡೆಸುವುದು ಅತ್ಯಂತ ಹೀನಾಯ ಮತ್ತು ಘೋರ ಕೃತ್ಯ ಎಂದು ಹೇಳಿದೆ.
A suicide bomb attack on an education center in Kabul has killed at least 23 people, most of whom are believed to be young women, in the latest sign of the deteriorating security situation in the Afghan capital.The explosion took place on Friday at the Kaaj education center, in a predominantly Hazara neighborhood – an ethnic minority group that has long faced oppression.Students were taking a practice university entrance exam at 7:30 a.m., local time (11 p.m. ET) when the blast first took place, Kabul Police Spokesman Khalid Zadran told CNN.
12-10-25 08:59 pm
Bangalore Correspondent
D.K. Shivakumar, MLA Munirathna, RSS: ಮುನಿರತ್...
12-10-25 08:05 pm
ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಎಲ್ಲ ಗಾಳಿ ಸುದ್ದಿ ಅ...
11-10-25 11:03 pm
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 06:53 pm
Mangalore Correspondent
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm