ಬ್ರೇಕಿಂಗ್ ನ್ಯೂಸ್
01-10-22 04:10 pm HK News Desk ದೇಶ - ವಿದೇಶ
ನವದೆಹಲಿ, ಅ.1: ಕೇರಳದಲ್ಲಿ ಪಿಎಫ್ಐ ಹಿಟ್ ಲಿಸ್ಟ್ ನಲ್ಲಿ ಇದ್ದಾರೆ ಎನ್ನಲಾದ ಐದು ಮಂದಿ ಆರೆಸ್ಸೆಸ್ ನಾಯಕರಿಗೆ ಕೇಂದ್ರ ಗೃಹ ಸಚಿವಾಲಯ ವೈ ದರ್ಜೆಯ ಭದ್ರತೆಯನ್ನು ನೀಡಿದೆ.
ಇತ್ತೀಚೆಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಸಿಕ್ಕಿರುವ ಸಾಕ್ಷ್ಯಗಳನ್ನು ಅನುಸರಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ಈ ಬಗ್ಗೆ ವರದಿ ನೀಡಿತ್ತು. ಎನ್ಐಎ ಮತ್ತು ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಐವರು ಆರೆಸ್ಸೆಸ್ ನಾಯಕರಿಗೆ ಪ್ಯಾರಾ ಮಿಲಿಟರಿ ಕಮಾಂಡೋಗಳನ್ನು ಒಳಗೊಂಡ ಶಸ್ತ್ರ ಸಜ್ಜಿತ ಭದ್ರತೆಯನ್ನು ನೀಡಿದೆ.

ಎನ್ಐಎ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭ ಪಿಎಫ್ಐ ನಾಯಕ ಮಹಮ್ಮದ್ ಬಶೀರ್ ಎಂಬಾತನ ಮನೆಯಲ್ಲಿ ಐವರು ಆರೆಸ್ಸೆಸ್ ನಾಯಕರ ಹೆಸರುಗಳು ಸಿಕ್ಕಿದ್ದವು. ಹೀಗಾಗಿ ಆರೆಸ್ಸೆಸ್ ನಾಯಕರನ್ನು ಪಿಎಫ್ಐ ಗುರಿಯಾಗಿಸಿದ್ದು ಕಂಡುಬಂದಿತ್ತು. ಒಟ್ಟು ಹನ್ನೊಂದು ಮಂದಿಯ ಸಿಆರ್ ಪಿಎಫ್ ಯೋಧರ ತಂಡ ಭದ್ರತೆ ಒದಗಿಸಲಿದ್ದು, ಶಿಫ್ಟ್ ಪ್ರಕಾರ ಕರ್ತವ್ಯ ನಿರ್ವಹಿಸಲಿದೆ. ಬಿಹಾರದ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಅವರಿಗೂ ಇದೇ ರೀತಿಯ ಭದ್ರತೆ ನೀಡಲಾಗಿದೆ.
ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ್ದು, ಇದರ ತರುವಾಯ ಹಿಟ್ ಲಿಸ್ಟ್ ನಲ್ಲಿರುವ ಆರೆಸ್ಸೆಸ್ ನಾಯಕರ ಸಂಭಾವ್ಯ ಅಪಾಯ ತಪ್ಪಿಸಲು ಭದ್ರತೆ ನೀಡಲಾಗಿದೆ ಎನ್ನಲಾಗುತ್ತಿದೆ.
The Ministry of Home Affairs (MHA) on Saturday granted "Y" category security to five RSS leaders from Kerala after the central intelligence agencies warned of a possible threat from the now-banned radical outfit Popular Front of India (PFI).According to sources, the National Investigation Agency (NIA) informed the MHA over a possible threat to RSS leaders in Kerala after the Union government's decision to ban PFI.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm