ಬ್ರೇಕಿಂಗ್ ನ್ಯೂಸ್
02-10-22 12:54 pm HK News Desk ದೇಶ - ವಿದೇಶ
ಮಥುರಾ, ಅ.2 : ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಠಾತ್ ಹೃದಯಾಘಾತಕ್ಕೆ ಒಳಗಾದ ಪತಿಗೆ ಪತ್ನಿಯೇ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಜೀವ ತುಂಬಿದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
ಪತಿ ಎದೆ ನೋವಿನಿಂದ ಕುಸಿದು ಬಿದ್ದಾಗ ಧೃತಿಗೆಡದ ಪತ್ನಿ ಕಾರ್ಡಿಯೋಪಲ್ಮನರಿ ರೆಸಿಟೇಷನ್ ಬಗ್ಗೆ ತಿಳಿದಿದ್ದರಿಂದ ಪ್ರಾಥಮಿಕ ಚಿಕಿತ್ಸೆ ಕೊಟ್ಟು ಮರು ಜೀವ ತುಂಬಿದ್ದಾರೆ. ಶನಿವಾರ ಬೆಳಗ್ಗೆ ಮಥುರಾ ಜಂಕ್ಷನ್‌ನಲ್ಲಿ 70 ವರ್ಷದ ಕೇಶವನ್ ಅವರಿಗೆ ಹೃದಯಾಘಾತವಾಗಿತ್ತು. ಆಗ ಜೊತೆಗಿದ್ದ ಪತ್ನಿ ದಯಾ ಬುದ್ದಿವಂತಿಕೆಯಿಂದ ಸುಮಾರು 10 ನಿಮಿಷಗಳ ಕಾಲ ತನ್ನ ಬಾಯಿಯ ಮೂಲಕ ಕೃತಕ ಉಸಿರಾಟ ನೀಡಿದ್ದಾರೆ. ಇದರಿಂದಾಗಿ ಗಂಡನ ಹೃದಯ ಬಡಿತ ಮತ್ತು ಉಸಿರಾಟ ನಿಲ್ಲದಂತೆ ನೋಡಿಕೊಂಡಿದ್ದಾರೆ. ಇದೇ ವೇಳೆ, ರೈಲ್ವೆ ನಿಲ್ದಾಣದಲ್ಲಿ ಆರ್‌ಪಿಎಫ್ ಸಿಬ್ಬಂದಿ ನೆರವಿಗೆ ಬಂದಿದ್ದು ಕೈ ಕಾಲುಗಳಿಗೆ ಮಸಾಜ್ ಮಾಡಿ ಸಹಕರಿಸಿದ್ದಾರೆ. ಇದರಿಂದಾಗಿ ವ್ಯಕ್ತಿಗೆ ಹೃದಯಾಘಾತವಾದರೂ ಪ್ರಾಣ ಉಳಿಯುವಂತಾಗಿದೆ.
ಕೇಶವನ್ ಅವರಿಗೆ ಪ್ರಜ್ಞೆ ಬಂದ ತಕ್ಷಣ ಆರ್‌ಪಿಎಫ್ ಸಿಬ್ಬಂದಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಿಜಾಮುದ್ದೀನ್- ಕೊಯಮತ್ತೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಕೇಶವನ್ ಮತ್ತು ದಯಾ ದಂಪತಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
This is the result of the alertness, humility and devotion to duty of the jawans. A 67-year-old passenger, who was traveling from Delhi to Kerala by train, suffered a heart attack. Descended at Mathura Junction Railway Station.RPF jawans reached on the information of heart attack. The wife gave him breath through his mouth, then the soldiers started caressing his hands and feet fast. After about 15 minutes of hard work, the passengers recovered. He was later sent by ambulance to the district hospital and then to the private hospital. Now he is completely healthy.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm