ಬ್ರೇಕಿಂಗ್ ನ್ಯೂಸ್
10-10-20 10:12 am Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್ .10 : ಭಾರತೀಯ ಸೇನಾಪಡೆ ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಶನಿವಾರ ಬೆಳಗ್ಗೆ ಈ ಎನ್ ಕೌಂಟರ್ ನಡೆದಿದ್ದು, ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು.
ಕುಲ್ಗಾಂ ಜಿಲ್ಲೆಯ ಚಿಂಗಾಮ್ ಎಂಬ ಪ್ರದೇಶದಲ್ಲಿ ಅನುಮಾನಾಸ್ಪದ ಓಡಾಟಗಳು ಕಂಡುಬಂದ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರ ಪೊಲೀಸರ ತಂಡ ಮತ್ತು ಸೇನಾಪಡೆ ಜಂಟಿ ಕಾರ್ಯಾಚರಣೆಗಿಳಿದಿತ್ತು.
ಭದ್ರತಾ ಸಿಬ್ಬಂದಿ ಸುತ್ತುವರಿಯುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್ ಕೌಂಟರ್ ಆಗಿ ಮಾರ್ಪಡಿಸಿದೆ. ಎನ್ ಕೌಂಟರ್ ಮುಂದುವರಿದಿದ್ದು ಸೇನಾಪಡೆ ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm