ಬ್ರೇಕಿಂಗ್ ನ್ಯೂಸ್
06-10-22 11:01 pm HK News Desk ದೇಶ - ವಿದೇಶ
ಎರ್ನಾಕುಲಂ, ಅ.6 : ಇತ್ತೀಚೆಗಷ್ಟೇ ನಿಷೇಧ ಹೇರಲಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪದಲ್ಲಿ ಕೇರಳದಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಕಾಲಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿವಿಲ್ ಪೊಲೀಸ್ ಅಧಿಕಾರಿ (ಸಿಪಿಒ) ಸಿ.ಎ.ಸೈಯದ್ ಅಮಾನತಾದವರು. ಈ ಬಗ್ಗೆ ಎರ್ನಾಕುಳಂ ಗ್ರಾಮೀಣ ವಿಭಾಗದ ಎಸ್‌ಪಿ ವಿವೇಕ್ ಕುಮಾರ್ ಸಸ್ಪೆಂಡ್ ಆದೇಶ ಹೊರಡಿಸಿದ್ದಾರೆ.
ಅಮಾನತು ಆಗಿರುವ ಅಧಿಕಾರಿಯ ಬಗ್ಗೆ ತನಿಖೆ ನಡೆಸಿ, 14 ದಿನಗಳೆ ಒಳಗಾಗಿ ವರದಿ ಸಲ್ಲಿಸಲು ಉಪ ಪೊಲೀಸ್ ವರಿಷ್ಠಾಧಿಕಾರಿ ಮಟ್ಟದ ಅಧಿಕಾರಿಯೊಬ್ಬರನ್ನು ನಿಯೋಜಿಸಲಾಗಿದೆ.
ಸೈಯದ್ ಅವರು ಸೆ.23ರಂದು ಹಿಂಸಾಚಾರ ಪ್ರಕರಣದಲ್ಲಿ ಪೆರುಂಬವೂರು ಪೊಲೀಸ್ ಠಾಣೆಯಲ್ಲಿದ್ದ ಪಿಎಫ್ಐ ಕಾರ್ಯಕರ್ತರನ್ನು ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆಯೇ ಭೇಟಿ ಮಾಡುವ ಪ್ರಯತ್ನ ಮಾಡಿದ್ದರು ಎಂದು ಹೇಳಲಾಗಿದೆ.
A Kerala Police officer has been suspended for allegedly having links with activists of the banned outfit Popular Front of India (PFI), police said.Ernakulam (rural) District Police Chief Vivek Kumar issued an order on October 4 immediately suspending the Civil Police Officer (CPO) who is alleged to have links with PFI activists, according to a report submitted by the SHO of Pothanikkad police station.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm