ಬ್ರೇಕಿಂಗ್ ನ್ಯೂಸ್
07-10-22 11:01 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಅ.7 : ಸೊಸೆ ತನ್ನ ಮಗನಿಗೆ ವಿಚ್ಚೇದನ ನೀಡಿದ್ದಾಳೆ ಅನ್ನೋ ಕಾರಣಕ್ಕೆ ಭಾರತೀಯ ಮೂಲದ ವ್ಯಕ್ತಿ ಸೊಸೆಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಅಮೇರಿಕಾದ ಕ್ಯಾಲಿಪೋರ್ನಿಯಾ ನಗರದಲ್ಲಿ ನಡೆದಿದೆ. ಆರೋಪಿ ಶೀತಲ್ ಸಿಂಗ್ ದೊಸಾಂಜ್(74) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುಪ್ರೀತ್ ಕೌರ್ ಹತ್ಯೆಯಾದ ಯುವತಿ. ತನ್ನ ಮಗನಿಗೆ ವಿಚ್ಛೇದನ ನೀಡಿದ್ದ ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡು ಸೊಸೆಯನ್ನು ಆಕೆ ಕೆಲಸ ಮಾಡುತ್ತಿದ್ದ ಸ್ಯಾನ್ ಜೋಸ್ ವಾಲ್‌ಮಾರ್ಟ್ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.
ಕೊಲೆಯಾಗುವ ಮೊದಲು ಗುರುಪ್ರೀತ್ ಕೌರ್ ತನ್ನ ಚಿಕ್ಕಪ್ಪನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಳು. ಅಲ್ಲದೇ ತನ್ನ ಮಾವ ನನ್ನನ್ನು ಹುಡುಕುತ್ತಿದ್ದಾನೆ ಎಂದು ಭಯದಲ್ಲಿಯೇ ಹೇಳಿದ್ದಳು. ಸ್ವಲ್ಪ ಹೊತ್ತಿನಲ್ಲೇ ಆಕೆ ಕೆಲಸ ಮಾಡುತ್ತಿದ್ದ ಕಚೇರಿಯ ಬಳಿಗೆ ಬಂದಿದ್ದ ಶೀತಲ್ ಸಿಂಗ್ ದೊಸಾಂಜ್ ಪಾರ್ಕಿಂಗ್ ಸ್ಥಳದಲ್ಲಿ ಆಕೆಯ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ. ಕೂಡಲೇ ಆಕೆಯನ್ನು ಅಲ್ಲಿದ್ದ ಸಿಬ್ಬಂದಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.
A 74-year-old Indian-American man has been arrested in the US state of California, for fatally shooting his daughter-in-law at a parking lot possibly out of anger over her plans to divorce his son, according to a media report.Sital Singh Dosanjh killed his daughter-in-law Gurpreet Kaur Dosanjh last week in the South San Jose parking lot of the Walmart where she worked, the East Bay Times reported.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm