ಬ್ರೇಕಿಂಗ್ ನ್ಯೂಸ್
10-10-20 04:32 pm Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್.10 : ಪಾಕಿಸ್ತಾನ ಬೆಂಬಲಿತ ಉಗ್ರರು ಕಾಶ್ಮೀರದ ಮೂಲಕ ಶಸ್ತ್ರಾಸ್ತ್ರ ಕಳ್ಳಸಾಗಣೆ ಮಾಡಲು ಯತ್ನಿಸಿದ್ದು, ಭಾರತೀಯ ಯೋಧರು ಅದನ್ನು ವಿಫಲಗೊಳಿಸಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರದ ಮೂಲಕ ಶಸ್ತ್ರಾಸ್ತ್ರಗಳನ್ನ ಸ್ಮಗ್ಲಿಂಗ್ ಮಾಡಲು ಯತ್ನಿಸಿರುವುದು ಬೆಳಕಿಗೆ ಬಂದಿದ್ದು, ಉತ್ತರ ಕಾಶ್ಮೀರದ ಕೇರನ್ ಸೆಕ್ಟರ್ನಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ಯೋಧರು ಉಗ್ರರ ಕೃತ್ಯವನ್ನ ತಡೆದಿದ್ದಾರೆ.
ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಗಡಿ ನಿಯಂತ್ರಣ ರೇಖೆಯ ಬಳಿ ಅಳವಡಿಸಲಾಗಿರುವ ಕಣ್ಗಾವಲು ಯಂತ್ರವು ಕಿಶನ್ ಗಂಗಾ ನದಿ ದಡದಲ್ಲಿ ಕೆಲವರ ಚಟುವಟಿಕೆಯನ್ನು ಪತ್ತೆ ಹಚ್ಚಿತ್ತು. ತಕ್ಷಣ ಕಾರ್ಯ ಪ್ರವೃತ್ತರಾದ ಸೇನೆಯು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರ ಯತ್ನವನ್ನು ವಿಫಲಗೊಳಿಸಿದೆ.
ಸ್ಥಳಕ್ಕೆ ತೆರಳಿದ ಭದ್ರತಾ ಸಿಬ್ಬಂದಿ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಂಡಿದ್ದು, ನಾಲ್ಕು ಎಕೆ 47 ರೈಫಲ್ಗಳು, 8 ಮ್ಯಾಗಜಿನ್, 240 ಎಕೆ ರೈಫಲ್ಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಉಗ್ರರ ಕೃತ್ಯ ವಿಡಿಯೋದಲ್ಲಿ ಸೆರೆಯಾಗಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am