ಬ್ರೇಕಿಂಗ್ ನ್ಯೂಸ್
15-10-22 11:53 am HK Desk News ದೇಶ - ವಿದೇಶ
ಮುಂಬೈ, ಅ.15: ತನ್ನನ್ನು ಪಾಕಿಸ್ತಾನಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಎಸ್‌ಬಿಐ ಮುಂಬೈ ಶಾಖೆಗೆ ಕರೆ ಮಾಡಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಂಬೈ ಕಚೇರಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಬ್ಯಾಂಕಿನ ಅಧ್ಯಕ್ಷರನ್ನು ಕೊಲ್ಲುವುದಾಗಿ ಬೆದರಿಸಿದ ಘಟನೆ ನಡೆದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕರೆ ಮಾಡಿದ ವ್ಯಕ್ತಿ ತನ್ನನ್ನು ಎಂಡಿ ಜಿಯಾ-ಉಲ್-ಅಲಿಮ್ ಎಂದು ಪರಿಚಯಿಸಿದ್ದು ಬ್ಯಾಂಕ್‌ನಿಂದ ಸಾಲ ನೀಡುವಂತೆ ಒತ್ತಾಯಿಸಿದ್ದಾನೆ. ಬೇಡಿಕೆ ಈಡೇರಿಸದಿದ್ದರೆ ಬ್ಯಾಂಕ್ ಚೇರ್‌ಮನ್ ಅಪಹರಿಸಿ, ಮುಂಬೈ ಕಚೇರಿಯನ್ನು ಸ್ಫೋಟಿಸುವುದಾಗಿ ಹಾಗೂ ಎಲ್ಲ ಸಿಬ್ಬಂದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.
ಎಸ್‌ಬಿಐ ಮ್ಯಾನೇಜ್‌ಮೆಂಟ್ ತಕ್ಷಣವೇ ಮರೈನ್ ಡ್ರೈವ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದೆ. ಎಸ್‌ಬಿಐನ ನಾರಿಮನ್ ಪಾಯಿಂಟ್ ಶಾಖೆಯ ಲ್ಯಾಂಡ್‌ಲೈನ್ ನಂಬರಿಗೆ ಅಕ್ಟೋಬರ್ 13 ರಂದು ಬೆಳಗ್ಗೆ 11 ಗಂಟೆಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಕರೆ ಪಶ್ಚಿಮ ಬಂಗಾಳದಿಂದ ಬಂದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದು ಕರೆ ಮಾಡಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.
State Bank of India Headquarters received two threat calls over the past two days. The caller, who claimed he was calling from Pakistan, threatened to kidnap the chairman of SBI and murder him. Two calls were received on the SBI line, one on Thursday and one on Wednesday.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm