ಬ್ರೇಕಿಂಗ್ ನ್ಯೂಸ್
16-10-22 09:05 pm HK News Desk ದೇಶ - ವಿದೇಶ
ನವದೆಹಲಿ, ಅ .16: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೂರು ವಿಶೇಷ ರೈಲುಗಳನ್ನು ಓಡಿಸುವುದಾಗಿ ಸೆಂಟ್ರಲ್ ರೈಲ್ವೆ ಘೋಷಿಸಿದೆ. ಪ್ರಯಾಣಿಕರಿಗೆ ಸುಗಮ ಮತ್ತು ಆರಾಮದಾಯಕ ಪ್ರಯಾಣ ನೀಡುವ ಉದ್ದೇಶದಿಂದ ಹಬ್ಬದ ವಿಶೇಷ ರೈಲು ಸೇವೆಗಳನ್ನು ಪ್ರಾರಂಭಿಸಲಾಗಿದೆ.
ಈ ಮೂರು ವಿಶೇಷ ಹಬ್ಬದ ಸಮಯದಲ್ಲಿ ಸೇವೆ ನೀಡುವ ರೈಲುಗಳು ಕ್ರಮವಾಗಿ ಮುಂಬೈ-ಮಂಗಳೂರು ಜಂಕ್ಷನ್, ಮಡಗಾಂವ್ ಜಂಕ್ಷನ್ ಮತ್ತು ಪುಣೆ-ಅಜ್ನಿ ನಡುವೆ ಸಂಚರಿಸಲಿವೆ ಎಂದು ಕೇಂದ್ರ ರೈಲ್ವೆ ಇಲಾಖೆ ಟ್ವೀಟ್ ಮಾಡಿದೆ.
01185 ಗಾಡಿ ಸಂಖ್ಯೆಯ ವಿಶೇಷ ರೈಲು ಲೋಕಮಾನ್ಯ ತಿಲಕ್ ಟರ್ಮಿನಸ್‌ನಿಂದ ಅಕ್ಟೋಬರ್ 21 ರಿಂದ ನವೆಂಬರ್ 11 ರವರೆಗೆ ಪ್ರತಿ ಶುಕ್ರವಾರ ರಾತ್ರಿ 10:15 ಕ್ಕೆ ಹೊರಡುತ್ತದೆ. ಒಟ್ಟು ನಾಲ್ಕು ಟ್ರಿಪ್‌ಗಳು. ಮುಂಬೈನಿಂದ ರಾತ್ರಿ 10:15 ಕ್ಕೆ ಹೊರಟು ಮರುದಿನ ಸಂಜೆ 5:05 ಕ್ಕೆ ಮಂಗಳೂರು ಜಂಕ್ಷನ್‌ಗೆ ಆಗಮಿಸಲಿದೆ.
ಮುಂಬೈನಿಂದ ಅ.21 ಕ್ಕೆ ವಿಶೇಷ ರೈಲು ಸೇವೆ;
ಇತ್ತ, 01186 ಗಾಡಿ ಸಂಖ್ಯೆಯ ವಿಶೇಷ ರೈಲು ಮಂಗಳೂರು ಜಂಕ್ಷನ್‌ನಿಂದ ಅಕ್ಟೋಬರ್ 22 ರಿಂದ ನವೆಂಬರ್ 21 ರವರೆಗೆ ಪ್ರತಿ ಶನಿವಾರ ಸಂಜೆ 6:45 ಕ್ಕೆ ಹೊರಡುತ್ತದೆ. ಇದು ಕೂಡ ನಾಲ್ಕು ಟ್ರಿಪ್‌ಗಳು. ಮಂಗಳೂರಿನಿಂದ ಸಂಜೆ 6:45 ಕ್ಕೆ ಹೊರಟು ಮರುದಿನ ಬೆಳಗ್ಗೆ 11.45 ಕ್ಕೆ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ ಆಗಮಿಸಲಿದೆ.
ಮುಂಬೈ-ಮಂಗಳೂರು ವಿಶೇಷ ರೈಲು ನಿಲುಗಡೆ ವಿವರ 01185 ಮತ್ತು 01186 ವಿಶೇಷ ರೈಲುಗಳು ಥಾಣೆ, ಪನ್ವೇಲ್, ರೋಹಾ, ಖೇಡ್, ಚಿಪ್ಲುನ್, ಸಂಗಮೇಶ್ವರ ರಸ್ತೆ, ರತ್ನಗಿರಿ, ಕಂಕಾವಲಿ, ಸಿಂಧುದುರ್ಗ, ಕುಡಾಲ್, ಸಾವಂತವಾಡಿ ರಸ್ತೆ, ಥಿವಿಂ, ಕರ್ಮಾಲಿ, ಮಡಗಾಂವ್, ಕಾರವಾರ, ಗೋಕರ್ಣ ರಸ್ತೆ, ಕುಮಟಾ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರಸ್ತೆ ಬೈಂದೂರು, ಉಡುಪಿ ಕುಂದಾಪುರ, ಮೂಲ್ಕಿ ಮತ್ತು ಸುರತ್ಕಲ್ ರೈಲು ನಿಲ್ದಾಣಗಳಲ್ಲಿ ಸ್ಟಾಪ್ ನೀಡಲಿವೆ.
After two years of Covid hiatus, this time India is once again celebrating the festive season with full pomp and vigour across the country.And, to boost this happiness amid festivities, Indian Railways has announced three special trains to ensure a comfortable and smooth travel for the passengers.The festive special trains will run between Mumbai-Mangaluru Junction, Madgaon Junction, and Pune-Ajni, respectively, the Central Railway tweeted.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am