ಬ್ರೇಕಿಂಗ್ ನ್ಯೂಸ್
08-11-22 08:39 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.8 : ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ 54 ವರ್ಷದ ಮಹಿಳೆ ಸಾವನ್ನಪ್ಪಿದ ಘಟನೆ ಗುಜರಾತಿನಲ್ಲಿ ನಡೆದಿದೆ. ಮಂಗಳವಾರ ಆನಂದ್ ರೈಲು ನಿಲ್ದಾಣದ ಬಳಿ ಮುಂಬೈಗೆ ತೆರಳುತ್ತಿದ್ದ ರೈಲಿಗೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದ್ದು, ಸಂಜೆ 4.37 ಕ್ಕೆ ಹಳಿ ದಾಟುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಹಮದಾಬಾದ್ ನಿವಾಸಿ ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್, ಆನಂದ್‌ನಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ರೈಲು ಗಾಂಧಿನಗರ ರಾಜಧಾನಿ ನಿಲ್ದಾಣದಿಂದ ಮುಂಬೈ ಸೆಂಟ್ರಲ್‌ಗೆ ತೆರಳುತ್ತಿತ್ತು. ಆನಂದ್‌ನಲ್ಲಿ ಅದಕ್ಕೆ ನಿಲುಗಡೆ ಇಲ್ಲ. ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದರು. ಕಳೆದ ಒಂದು ತಿಂಗಳಲ್ಲಿ ಇದೇ ರೈಲಿಗೆ ಸಿಲುಕಿ ದನ, ಎಮ್ಮೆ ಸಾವನ್ನಪ್ಪಿದ ಘಟನೆಗಳು ಮೂರು ಬಾರಿ ನಡೆದಿವೆ.
A 54-year-old woman died after she was hit by semi high-speed Vande Bharat Express train in Gujarat on Tuesday afternoon.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
08-10-26 12:06 pm
HK News Staffer
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
08-10-26 11:08 am
HK News Staffer
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm