ಬ್ರೇಕಿಂಗ್ ನ್ಯೂಸ್
13-10-20 12:40 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್.13 : ಉತ್ತರ ಪ್ರದೇಶದ ಸರ್ಕಾರಿ ಮಹಿಳಾ ಅಧಿಕಾರಿ ಹೆರಿಗೆಯಾದ ಮೂರೇ ವಾರದಲ್ಲಿ ಕಚೇರಿಗೆ ಹಾಜರಾಗಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಮೋದಿನಗರದ ಸಬ್ -ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಗಿರುವ ಸೌಮ್ಯ ಅವರು ಜುಲೈನಿಂದ ಕೋವಿಡ್ ಕಾರ್ಯಗಳಲ್ಲಿ ತೊಡಗಿದ್ದು, ಹೆರಿಗೆಯಾದ 14 ದಿನಗಳಲ್ಲೇ ತಮ್ಮ ಹೆಣ್ಣು ಮಗುವಿನ ಜೊತೆಗೆ ಕರ್ತವ್ಯಕ್ಕೆ ಹಾಜರಾಗಿರುವುದು ಗಮನ ಸೆಳೆದಿದೆ. ಅವರ ಕರ್ತವ್ಯ ಬದ್ಧತೆ ಮತ್ತು ಕಾಳಜಿಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸೌಮ್ಯ, ನಾನು ಐಎಎಸ್ ಅಧಿಕಾರಿ, ಹೀಗಾಗಿ ನನ್ನ ಕರ್ತವ್ಯದ ಬಗ್ಗೆ ಗಮನಹರಿಸಬೇಕು. ಕೊರೊನಾ ಸಾಂಕ್ರಾಮಿಕದಿಂದಾಗಿ ಎಲ್ಲರ ಮೇಲೂ ಜವಾಬ್ದಾರಿ ಇದೆ. ಮಗುವಿಗೆ ಜನ್ಮ ನೀಡಿ, ಅದರ ಆರೈಕೆ ಮಾಡುವ ಶಕ್ತಿಯನ್ನ ಮಹಿಳೆಗೆ ದೇವರು ನೀಡಿದ್ದಾನೆ.
ಗ್ರಾಮೀಣ ಭಾರತದಲ್ಲಿ ಮಹಿಳೆಯರು ಗರ್ಭಿಣಿಯಾಗಿದ್ದಾಗ ಹಾಗೂ ಡೆಲಿವರಿ ನಂತರವೂ ಮನೆಯ ಕೆಲಸದ ಜೊತೆ ತಮ್ಮ ಜೀವನೋಪಾಯಕ್ಕೂ ಕೆಲಸ ಮಾಡ್ತಾರೆ. ಅದೇ ರೀತಿ ನಾನು ದೇವರ ದಯದಿಂದ ಮೂರು ವಾರಗಳ ಮುಗುವಿನೊಂದಿಗೆ ಆಡಳಿತಾತ್ಮಕ ಕೆಲಸವನ್ನ ಮಾಡುವಲ್ಲಿ ಶಕ್ತಳಾಗಿದ್ದೇನೆ ಎಂದಿದ್ದಾರೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm