ಬ್ರೇಕಿಂಗ್ ನ್ಯೂಸ್
16-11-22 10:48 am HK News Desk ದೇಶ - ವಿದೇಶ
ಮುಂಬೈ ನ 16: ಹಿಂದಿ ಓಟಿಟಿ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಉರ್ಫಿ ಜಾವೇದ್ ತಮ್ಮ ವಿಭಿನ್ನ ಫ್ಯಾಶನ್ ಟ್ರೆಂಡ್ ನಿಂದ ಹೆಸರುವಾಸಿಯಾಗಿದ್ದು, ಕ್ಯಾಮರಾ ಮುಂದೆ ಮಾತ್ರ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದ ಮಾಡೆಲ್ ಗಳನ್ನೇ ಹಿಂದಿಕ್ಕಿದ ಉರ್ಫಿ ಸಾರ್ವಜನಿಕ ಪ್ರದೇಶಗಳಲ್ಲೂ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಮಾಡೆಲ್ ಉರ್ಫಿ ಜಾವೇದ್ ಮತ್ತೆ ಸುದ್ದಿಯಲ್ಲಿದ್ದಾರೆ. ಸಾರ್ವಜನಿಕವಾಗಿ ವಿಲಕ್ಷಣವಾದ ಬಟ್ಟೆಗಳನ್ನು ತೊಡುವ ಮೂಲಕ ನಟಿ ಅಭಿಮಾನಿಗಳನ್ನು ದಂಗಾಗಿಸುತ್ತಿರುತ್ತಾರೆ. ಆದರೆ ಇದೀಗ ಇನ್ಸ್ಟಾಗ್ರಾಂ ನಲ್ಲಿ ಹಾಕಿರುವ ಪೋಟೋ ಮಾತ್ರ ಸಖತ್ ವೈರಲ್ ಆಗಿದೆ,

ಇದೀಗ ನಟಿ ಸಾಮಾಜಿಕ ಮಾಧ್ಯಮದಲ್ಲಿ ಹೊಸ ರೀಲ್ ಅನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಗ್ನವಾಗಿ ಕುಳುತಿರುವ ಉರ್ಫಿ ಜಾವೇದ್ ಅವರ ಎದೆಯನ್ನು ಹಿಂಬದಿಯಲ್ಲಿ ಕುಳಿತಿದ್ದವರು ಮುಚ್ಚಿದ್ದರು. ಈ ವಿಡಿಯೋ ನೋಡಿದ ಅಭಿಮಾನಿಗಳು ಇದೀಗ ನಟಿಯನ್ನು ಹಿಂಬದಿಯಲ್ಲಿ ಯಾರು ಕುಳಿತಿದ್ದರೂ ಎಂದು ಪ್ರಶ್ನಿಸುತ್ತಿದ್ದಾರೆ.
Uorfi Javed is renowned for her fondness of eccentric or daring attire. Her costume draws notice every time the actress is sighted in public or posts photos on social media. The Bigg Boss OTT star came to Instagram stories on Sunday and wrote a lengthy letter in which she attacked Hindustani Bhau.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
08-10-26 12:06 pm
HK News Staffer
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
08-10-26 11:08 am
HK News Staffer
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm