ಬ್ರೇಕಿಂಗ್ ನ್ಯೂಸ್
13-10-20 03:09 pm Headline Karnataka News Network ದೇಶ - ವಿದೇಶ
ದಾವಣಗೆರೆ,ಅಕ್ಟೋಬರ್ 13: ಕೌಟುಂಬಿಕ ಕಲಹದಿಂದ ಬೇಸತ್ತ ಶಿಕ್ಷಕಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ, ಆತ್ಮಹತ್ಯೆಗೆ ಶರಣಾಗಿರುವ ಘಟನೆ, ದಾವಣಗೆರೆಯಲ್ಲಿ ನಡೆದಿದೆ.
ಶ್ರೀದೇವಿ (38) ಎಂಬ ಶಿಕ್ಷಕಿ ತಮ್ಮ 12 ವರ್ಷದ ಹನ್ಸಿಕಾ, 9 ವರ್ಷದ ನೂತನ್ ಎಂಬ ಮಕ್ಕಳ ಜತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಕೂಟಿಯಲ್ಲಿ ಮಕ್ಕಳನ್ನು ಕಾಲುವೆ ಬಳಿ ಕರೆತಂದ ಅವರು ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ.
ಪ್ರೌಢಶಾಲೆಯೊಂದರ ಶಿಕ್ಷಕಿಯಾಗಿರುವ ಇವರು ಮನೆ ಕಟ್ಟುವ ವಿಚಾರದಲ್ಲಿ ಪತಿಯೊಂದಿಗೆ ಜಗಳ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವ ತೆಗೆದು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
High school teacher in Davanagere committed suicide by jumping into the canal with her two children here on 13 October, Tuesday, 2020
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm