ಬ್ರೇಕಿಂಗ್ ನ್ಯೂಸ್
16-11-22 05:58 pm HK News Desk ದೇಶ - ವಿದೇಶ
Photo credits : Representational Image
ಮುಂಬೈ, ನ.16: ಪುಣೆ - ಮುಂಬೈ ಎಕ್ಸ್ಪ್ರೆಸ್ ಹೈವೇ ಖಂಡಾಲಾ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮೀನಿನ ಲಾರಿಯೊಂದು ಫ್ಲೈ ಓವರ್ ನಿಂದ ಬಿದ್ದ ಪರಿಣಾಮ ಸುರತ್ಕಲ್ ಮೂಲದ ಯುವಕನೋರ್ವ ಮೃತಪಟ್ಟಿದ್ದಾರೆ.
ಮೃತ ಯುವಕನನ್ನು ಸುರತ್ಕಲ್ ಸಮೀಪದ ಕೃಷ್ಣಾಪುರ ಏಳನೇ ಬ್ಲಾಕ್ ನಿವಾಸಿ ಮೊಹಮ್ಮದ್ ಅಜ್ಮಲ್ ರೋಶನ್ (23) ಎಂದು ಗುರುತಿಸಲಾಗಿದೆ.
ಮಲ್ಪೆ ಕಡೆಯಿಂದ ಮೀನು ಹೇರಿಕೊಂಡು ಸೋಮವಾರ ರಾತ್ರಿ 10 ಗಂಟೆಗೆ ಮುಂಬೈ ಕಡೆಗೆ ಹೊರಟಿದ್ದ ಮಿನಿ ಲಾರಿ ಮಹಾರಾಷ್ಟ್ರ ಗಡಿ ಭಾಗದ ಖಂಡಾಲಾ ಘಾಟ್ ಫ್ಲೈ ಓವರ್ ನಲ್ಲಿ ಮಂಗಳವಾರ ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ.
ಅಪಘಾತದಿಂದ ಚಾಲಕ ಮೊಹಮ್ಮದ್ ಅಜ್ಮಲ್ ರೋಶನ್ ಗಂಭೀರ ಗಾಯಗಳೊಂದಿಗೆ ಮೃತಪಟ್ಟರೆ, ಲಾರಿಯಲ್ಲಿದ್ದ ಇನ್ನೋರ್ವ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಲೋನಾವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Surathkal Truck driver killed after truck falls from Bridge at Khandala Ghat in Mumbai.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
08-10-26 12:06 pm
HK News Staffer
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
08-10-26 11:08 am
HK News Staffer
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm