ಬ್ರೇಕಿಂಗ್ ನ್ಯೂಸ್
13-10-20 04:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 13: ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ಅಭಿವೃದ್ಧಿಪಡಿಸಿದ ಆರೋಗ್ಯ ಸೇತು ಆ್ಯಪ್ ಅನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.
ಭಾರತದ ಆರೋಗ್ಯ ಸೇತು ಅಪ್ಲಿಕೇಶನ್ ಅನ್ನು 15 ಕೋಟಿ ಜನರು ಡೌನ್‌ಲೋಡ್ ಮಾಡಿಕೊಂಡಿದ್ದು, ಇದರ ಸಹಾಯದಿಂದ ಎಲ್ಲೆಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದೆ ಅನ್ನೋದನ್ನು ತಿಳಿದುಕೊಳ್ಳಲು ಆರೋಗ್ಯ ಇಲಾಖೆಗೆ ನೆರವಾಗಿದೆ. ಜೊತೆಗೆ ಆ ಪ್ರದೇಶಗಳಲ್ಲಿ ಹೆಚ್ಚೆಚ್ಚು ಕೊರೋನಾ ಪರೀಕ್ಷೆಗಳನ್ನ ನಡೆಸಲು ಸಾಧ್ಯವಾಗಿದೆ' ಎಂದು ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಶ್ಲಾಘಿಸಿದ್ದಾರೆ.
ಬಿಡುಗಡೆಯಾದ ಕೂಡಲೇ, ಆರೋಗ್ಯ ಸೇತು ಶೀಘ್ರವಾಗಿ ವಿಶ್ವದಲ್ಲೇ ಹೆಚ್ಚು ಡೌನ್‌ಲೋಡ್ ಮಾಡಲಾದ ಕೋವಿಡ್ -19 ಟ್ರ್ಯಾಕಿಂಗ್ ಅಪ್ಲಿಕೇಶನ್ ಆಗಿ ಮಾರ್ಪಟ್ಟಿದೆ. ಡಬ್ಲ್ಯುಎಚ್‌ಒ ಮುಖ್ಯಸ್ಥ ಮಂಗಳವಾರ ತಮ್ಮ ಮಾಧ್ಯಮಗೋಷ್ಠಿಯಲ್ಲಿ ಜರ್ಮನಿ ಮತ್ತು ಯುನೈಟೆಡ್ ಕಿಂಗ್‌ಡಂನಲ್ಲಿ ಇದೇ ರೀತಿಯ ಅಪ್ಲಿಕೇಶನ್‌ಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.
World Health Organization (WHO) is preparing to launch an app such as Arogya Setu soon, which will have all the technical features present in Arogya Setu.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm