ಬ್ರೇಕಿಂಗ್ ನ್ಯೂಸ್
14-10-20 11:16 am Headline Karnataka News Network ದೇಶ - ವಿದೇಶ
ನವದೆಹಲಿ, ಅ.14: ಪತಂಜಲಿ ಸಂಸ್ಥೆ ಸಂಸ್ಥಾಪಕ ಯೋಗಗುರು ಬಾಬಾ ರಾಮ್ದೇವ್ ಅವರು ಆನೆಯ ಮೇಲೆ ಕುಳಿತು ಯೋಗ ಮಾಡಲು ಹೋಗಿ ಉರುಳಿ ಬಿದ್ದ ಘಟನೆ ನಡೆದಿದೆ.
ಮಥುರಾದಲ್ಲಿ ಆನೆಯ ಮೇಲೆ ಏರಿ ಕುಳಿತುಕೊಂಡಿದ್ದ ಬಾಬಾ ರಾಮ್ದೇವ್ ಅವರು ಯೋಗಾಸನ ಮಾಡುತ್ತಿದ್ದರು. ಈ ವೇಳೆ ಆನೆ ತನ್ನ ದೇಹವನ್ನು ಕುಲುಕ್ಕಿದ್ದರಿಂದ ಆಯ ತಪ್ಪಿದ ರಾಮ್ದೇವ್ ಅವರು ಆನೆಯ ಮೇಲಿನಿಂದ ಕೆಳಕ್ಕೆ ಉರುಳಿ ಬಿದ್ದಿದ್ದಾರೆ. ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದ್ದು, ಬಾಬಾ ರಾಮ್ದೇವ್ ಶೀಘ್ರ ಗುಣಮುಖರಾಗಲಿ ಎಂದು ಹಲವು ನೆಟ್ಟಿಗರು ಹಾರೈಸಿದ್ದಾರೆ.

ಈ ಹಿಂದೆ ಬಾಬಾ ರಾಮ್ದೇವ್, ಸೈಕಲ್ ಮೇಲಿಂದ ಬಿದ್ದಿದ್ದ ವಿಡಿಯೋ ಸಹ ವೈರಲ್ ಆಗಿತ್ತು. ಈ ವೇಳೆ ಸಹ ಸಾಕಷ್ಟು ಜನ ಅವರನ್ನು ಟ್ರೋಲ್ ಮಾಡಿದ್ದರು. ಬಾಬಾ ರಾಮ್ದೇವ್ ಅವರು ಯೋಗಾಸನ ಹಾಗೂ ಯೋಗದ ವಿವಿಧ ಭಂಗಿಗಳ ಮೂಲಕವೇ ಪ್ರಸಿದ್ಧಿ ಪಡೆದಿದ್ದು, 2002ರಿಂದ ಅವರು ದೊಡ್ಡ ಪ್ರಮಾಣದ ಯೋಗ ಕ್ಯಾಂಪ್ಗಳನ್ನು ಆಯೋಜಿಸುತ್ತಿದ್ದಾರೆ. ಅಲ್ಲದೆ ಟಿವಿ ವೀಕ್ಷಕರಿಗಾಗಿ ಸಹ ಯೋಗವನ್ನು ರೆಕಾರ್ಡ್ ಮಾಡುತ್ತಾರೆ.
BREAKING: Baba Ramdev fell off from an elephant while doing Yoga on it, has sustained severe injuries in Spine, now admitted to Medanta Gurgaon.pic.twitter.com/1ec0IxFDLG
— Dr Nimo Chaudhary 🚩 (@niiravmodi) October 13, 2020
A video of yoga guru Baba Ramdev falling off an elephant while performing yoga has gone viral on social media.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm