ಬ್ರೇಕಿಂಗ್ ನ್ಯೂಸ್
14-10-20 02:53 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 14: ದಲಿತ ಯುವತಿಯ ಗ್ಯಾಂಗ್‍ರೇಪ್ ಪ್ರಕರಣ ದೇಶಾದ್ಯಂತ ಸಂಚಲನ ಎಬ್ಬಿಸಿರುವಾಗಲೇ ಹತ್ರಾಸ್ ಜಿಲ್ಲೆಯಲ್ಲಿ ಮತ್ತೊಂದು ಮಗುವಿನ ಮೇಲೆ ಅತ್ಯಾಚಾರ ನಡೆದಿದೆ. ಈಗ ನಾಲ್ಕು ವರ್ಷದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರ ನಡೆದಿರುವ ಮಾಹಿತಿ ಹೊರಬಿದ್ದಿದ್ದು ಹತ್ರಾಸ್ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಪೊಲೀಸರು ಮತ್ತು ಸರ್ಕಾರದ ವಿರುದ್ಧ ಆಕ್ರೋಶದ ಅಲೆ ಎದ್ದಿದೆ.
ಹತ್ರಾಸ್ ಜಿಲ್ಲೆಯ ಸಸ್ನಿ ಎಂಬ ಗ್ರಾಮದಲ್ಲಿ ಸಂಬಂಧಿಕನೇ ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 14ರಂದು ನಡೆದ 19 ವರ್ಷದ ಯುವತಿ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಸೇರಿ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ನಂತರ ಸೆ.29ರಂದು ಯುವತಿ ಮೃತಪಟ್ಟಿದ್ದಳು.
ಉತ್ತರ ಪ್ರದೇಶ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿತ್ತು. ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ಸಿಬಿಐ ತಂಡ ಭೇಟಿ ನೀಡಿದೆ.
A four-year-old was allegedly raped by her relative in Sasni, in Uttar Pradesh’s Hathras. The police said that the accused has been arrested and case has been registered.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm