ಬ್ರೇಕಿಂಗ್ ನ್ಯೂಸ್
04-08-20 10:22 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್: ಆರ್ಥಿಕ ಹಿಂಜರಿತದ ಕಾರಣಕ್ಕೆ ಈ ಹಿಂದೆ ಹೆಚ್1ಬಿ ವೀಸಾ ರದ್ದು ಮಾಡಿ ಆದೇಶಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಹೆಚ್1ಬಿ ಫೆಡರಲ್ ಏಜೆನ್ಸಿ ವೀಸಾವನ್ನೂ ರದ್ದು ಮಾಡುವ ಆದೇಶಕ್ಕೆ ಸಹಿಹಾಕಿದ್ದಾರೆ. ಈ ಮೂಲಕ ಪ್ರತ್ಯಕ್ಷವಾಗಿಯೇ ಲಕ್ಷಾಂತರ ಭಾರತೀಯ ಉದ್ಯೋಗಿಗಳ ಕೆಲಸಕ್ಕೆ ಕಂಟಕವಾಗಿದ್ದಾರೆ.
ಕೊರೋನಾ ಮತ್ತು ಆ ಕಾರಣದಿಂದ ಉಂಟಾದ ಲಾಕ್‌ಡೌನ್‌ಗೆ ಇಡೀ ವಿಶ್ವದ ಆರ್ಥಿಕತೆ ತತ್ತರಿಸಿ ಹೋಗಿದೆ. ಪರಿಣಾಮ ವಿಶ್ವದ ದೊಡ್ಡಣ್ಣ ಎಂದು ಕರೆಯಲಾಗುವ ಅಮೆರಿಕದಲ್ಲೂ ನಿರುದ್ಯೋಗದ ಸಮಸ್ಯೆ ತಲೆದೋರಿದೆ ಎಂದರೆ ಆರ್ಥಿಕತೆಯ ಮೇಲೆ ಕೊರೋನಾ ಉಂಟು ಮಾಡಿರುವ ಆಘಾತವನ್ನು ಊಹಿಸಬಹುದು. ಹೀಗಾಗಿ ಅಮೆರಿಕದ ಉದ್ಯೋಗವನ್ನು ಅಮೆರಿಕದ ಯುವಕರಿಗೆ ನೀಡುವ ಸಲುವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್1ಬಿ ಫೆಡರಲ್ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಸಹಿಹಾಕಿದ್ದಾರೆ.
ಟ್ರಂಪ್ ಆಡಳಿತ ಕಳೆದ ಜೂನ್ 23 ರಂದೇ ಎಚ್ -1 ಬಿ ವೀಸಾಗಳನ್ನು ರದ್ದು ಮಾಡಿ ಆದೇಶಿಸಿದ್ದರು. ಈ ಮೂಲಕ ಲಕ್ಷಾಂತರ ಭಾರತೀಯ ಟೆಕ್ಕಿಗಳು ಕೆಲಸ ಕಳೆದುಕೊಳ್ಳುವ ಬೀತಿಯನ್ನು ಈಗಲೂ ಎದುರಿಸುತ್ತಿದ್ದಾರೆ. ಕೊರೋನಾ ಕಾರಣಕ್ಕೆ ಭಾರತಕ್ಕೆ ವಾಪಾಸ್ ಆಗಿದ್ದವರು ಹೆಚ್1ಬಿ ವೀಸಾ ರದ್ದಾದ ಕಾರಣ ಅನಿವಾರ್ಯವಾಗಿ ಭಾರತದಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್ ಫೆಡರಲ್ ಏಜೆನ್ಸಿಗಳ ವೀಸಾವನ್ನು ರದ್ದು ಮಾಡಿರುವುದು, ಇದೀಗ ಮತ್ತಷ್ಟು ಭಾರತೀಯ ಉದ್ಯೋಗಿಗಳು ಅತಂತ್ರಕ್ಕೆ ಸಿಲುಕುವಂತೆ ಮಾಡಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am