ಬ್ರೇಕಿಂಗ್ ನ್ಯೂಸ್
14-10-20 06:22 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 14 : ಆಸ್ಪತ್ರೆಯಿಂದ ಚಿಂತಾಜನಕ ಸ್ಥಿತಿಯಲ್ಲಿ ಡಿಸ್ಚಾರ್ಜ್ ಮಾಡಿಕೊಂಡು ತಂದಿದ್ದ 74 ವರ್ಷದ ವೃದ್ಧರೊಬ್ಬರನ್ನು ಫ್ರೀಜರ್ನಲ್ಲಿಟ್ಟು ಸಾಯಿಸಲು ಯತ್ನಿಸಿದ ಪ್ರಕರಣ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ವ್ಯಕ್ತಿಯನ್ನು ಬಾಲಸುಬ್ರಹ್ಮಣ್ಯ ಕುಮಾರ್ ಎಂದು ಗುರುತಿಸಲಾಗಿದ್ದು ಫ್ರೀಜರ್ನಿಂದ ರಕ್ಷಿಸಿದ ಬಳಿಕ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೆ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ಸಹೋದರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು, ಇದೇ ವೇಳೆ ಆತ ಏಜನ್ಸಿಯಿಂದ ಫ್ರೀಜರ್ ಬಾಕ್ಸ್ನ್ನು ಕೂಡ ಕೇಳಿ ಪಡೆದಿದ್ದ ಎನ್ನಲಾಗಿದೆ. ಹೀಗಾಗಿ ವೃದ್ಧನ ಮನೆಯವರು ಅವರ ಸಾವಿಗೆ ಕಾಯುತ್ತಿದ್ದರೇನೋ ಎಂಬ ಅನುಮಾನ ಹುಟ್ಟುಹಾಕಿದೆ.

ಏಜೆನ್ಸಿ ಒಂದರಿಂದ ಫ್ರೀಜರ್ ಬಾಕ್ಸ್ ಪಡೆದಿದ್ದ ಸಹೋದರ ಉದ್ದೇಶಪೂರ್ವಕವಾಗಿ ವೃದ್ಧನನ್ನೂ ಫ್ರೀಜರ್ ಒಳಗೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಏಜನ್ಸಿ ಸಿಬ್ಬಂದಿ ಫ್ರೀಜರ್ ವಾಪಸ್ ತೆಗೆದುಕೊಂಡು ಹೋಗಲು ಮನೆಗೆ ಬಂದ ವೇಳೆ ಪೆಟ್ಟಿಗೆಯೊಳಗೆ ವೃದ್ಧ ಉಸಿರಾಡುತ್ತಾ ಇರುವುದನ್ನು ಕಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಕುಟುಂಬಸ್ಥರ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ನಡುವಳಿಕೆ ಹಾಗೂ ಜೀವಕ್ಕೆ ಅಪಾಯ ತಂದೊಡ್ಡಿದ ಕಾರಣದಡಿ ದೂರು ದಾಖಲಿಸಿದ್ದಾರೆ.
In a shocking incident that has sparked outrage, a 74-year-old critically ill man in Tamil Nadu's Salem district was rescued on Tuesday from a freezer box. His family allegedly was waiting for him to die after he was discharged from a hospital.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm