ಬ್ರೇಕಿಂಗ್ ನ್ಯೂಸ್
12-12-22 04:20 pm HK News Desk ದೇಶ - ವಿದೇಶ
ಭೋಪಾಲ್, ಡಿ.12 : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಂವಿಧಾನ ರಕ್ಷಿಸಲು ಮತ್ತು ದಲಿತರು, ಅಲ್ಪಸಂಖ್ಯಾತರ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಅವರ ಹತ್ಯೆಗೆ ತಯಾರಾಗುವಂತೆ ಮಾಜಿ ಸಚಿವ ರಾಜಾ ಪಟೇರಿಯಾ ಹೇಳಿದ್ದಾರೆ.
ಈ ಬಗ್ಗೆ ಮಾಜಿ ಸಚಿವ ರಾಜಾ ಪಟೇರಿಯಾ ವಿರುದ್ಧ ಎಫ್ ಐಆರ್ ದಾಖಲಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ನಡುವೆ, ಪ್ರಧಾನಿ ಮೋದಿ ಅವರನ್ನು ಕೊಲ್ಲಲು ರೆಡಿಯಾಗಿ ಎಂದು ಪಟೇರಿಯಾ, ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿರುವ ಹೇಳಿಕೆಯ ವಿಡಿಯೋ ಸೋಮವಾರ ಬೆಳಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
)

ಮೋದಿ ಚುನಾವಣೆಗೆ ಅಂತ್ಯ ಕಾಣಿಸುತ್ತಾರೆ, ಧರ್ಮ, ಜಾತಿ ಮತ್ತು ಭಾಷೆ ಆಧಾರದ ಮೇಲೆ ವಿಭಜಿಸುತ್ತಿದ್ದಾರೆ. ದಲಿತರು, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಭವಿಷ್ಯ ಅಪಾಯದಲ್ಲಿದೆ. ನೀವು ಸಂವಿಧಾನವನ್ನು ಉಳಿಸಲು ಬಯಸಿದರೆ, ಮೋದಿ ಹತ್ಯೆಗೆ ಸಿದ್ಧರಾಗಿ. ಮೋದಿ ಅವರನ್ನು ಸೋಲಿಸುವ ಭಾವನೆಯೊಂದಿಗೆ ಹತ್ಯೆ ಮಾಡಿ ಎಂದು ಪಟೇರಿಯಾ ಪನ್ನಾ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.

ಪಟೇರಿಯಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವವರ ವಾಸ್ತವ ಏನೆಂಬುದು ಮುನ್ನೆಲೆಗೆ ಬಂದಿದೆ. ಪಟೇರಿಯಾ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
A senior Congress leader in Madhya Pradesh has made a controversial remark against Prime Minister Narendra Modi asking people to be prepared to "kill" Modi to save the Constitution and the future of minorities and Dalits. A First Information Report (FIR) was registered on Monday afternoon at Pawai police station in Panna district against the Congress leader and former state minister, Raja Pateria, for making the remarks against the prime minister.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
08-10-26 12:06 pm
HK News Staffer
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
08-10-26 11:08 am
HK News Staffer
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm