ಬ್ರೇಕಿಂಗ್ ನ್ಯೂಸ್
21-12-22 09:18 pm HK News Desk ದೇಶ - ವಿದೇಶ
ನವದೆಹಲಿ, ಡಿ.21 : ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಲು ಸಾಧ್ಯವಾಗದಿದ್ದರೆ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು ಕಾಂಗ್ರೆಸ್'ಗೆ ಕೇಂದ್ರ ಸರ್ಕಾರ ಬುಧವಾರ ಸೂಚನೆ ನೀಡಿದೆ.
ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಚೀನಾದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಲ್ಲಿನ ಸ್ಥಿತಿಗತಿ ಕುರಿತು ಚರ್ಚಿಸಿ ಆರೋಗ್ಯ ಸಚಿವರು ಈ ಸೂಚನೆ ಕೊಟ್ಟಿದ್ದಾರೆಂದು ತಿಳಿದುಬಂದಿದೆ.

ಭಾರತ್ ಜೋಡೊ ಯಾತ್ರೆಯಲ್ಲಿ ಕೋವಿಡ್ ತಡೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಪಾಲನೆಯಾಗದಿದ್ದರೇ ಯಾತ್ರೆಯನ್ನು ನಿಲ್ಲಿಸುವುದು ಸೂಕ್ತ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಈ ವಿಚಾರವನ್ನು ತಲೆಯಲ್ಲಿಟ್ಟುಕೊಳ್ಳಿ ಎಂದು ಪತ್ರದಲ್ಲಿ ಸೂಚಿಸಿದ್ದಾರೆ. ಯಾತ್ರೆಯಲ್ಲಿ ಭಾಗವಹಿಸಿದ ನಂತರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕೊರೋನಾ ವೈರಸ್ ಸೋಂಕಿಗೆ ಒಳಗಾಗಿದ್ದನ್ನು ಉಲ್ಲೇಖಿಸಿ ರಾಜಸ್ಥಾನದ ಮೂವರು ಸಂಸದರು ಬರೆದಿರುವ ಪತ್ರವನ್ನು ಕೂಡ ಕೇಂದ್ರ ಸಚಿವರು ರಾಹುಲ್ ಗಾಂಧಿಗೆ ಕಳುಹಿಸಿರುವ ಪತ್ರದಲ್ಲಿ ಲಗತ್ತಿಸಿದ್ದಾರೆ. ಈ ನಡುವೆ, ರಾಹುಲ್ ಪಾದಯಾತ್ರೆ ಬುಧವಾರ ಹರಿಯಾಣ ಪ್ರವೇಶ ಮಾಡಿದೆ.
Union health minister Mansukh Mandaviya has written to Rahul Gandhi and Rajasthan chief minister Ashok Gehlot asking them to ensure that proper Covid guidelines are being followed in the Bharat Jodo Yatra which on Wednesday entered Haryana from Rajasthan. If it is not possible to follow the Covid regulations, then the yatra should be stopped keeping in mind the 'public health emergency' situation, the health minister's letter said. Read | Centre's genome sequencing notice to states, UTs amid China's Covid spurt
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
08-10-26 12:06 pm
HK News Staffer
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
08-10-26 11:08 am
HK News Staffer
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm