ಬ್ರೇಕಿಂಗ್ ನ್ಯೂಸ್
25-12-22 01:29 pm HK News Desk ದೇಶ - ವಿದೇಶ
ಕೊಟ್ಟಾಯಂ, ಡಿ.25 : ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿರುವ ಮಹಾತ್ಮಾ ಗಾಂಧಿ ವಿಶ್ವವಿದ್ಯಾನಿಲಯ 19 ವರ್ಷ ಮೇಲ್ಪಟ್ಟ ವಿದ್ಯಾರ್ಥಿನಿಯರಿಗೆ 60 ದಿನಗಳ ಹೆರಿಗೆ ರಜೆ ನೀಡಲು ನಿರ್ಧರಿಸಿದೆ. ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯವಾಗಲಿದೆ.
ಶಿಕ್ಷಣಕ್ಕೆ ಸೇರಿದ ವಿದ್ಯಾರ್ಥಿನಿಯರು ಹೆರಿಗೆಯ ಕಾರಣಕ್ಕೆ ಅರ್ಧಕ್ಕೇ ವ್ಯಾಸಂಗವನ್ನು ಮೊಟಕುಗೊಳಿಸುವುದನ್ನು ತಪ್ಪಿಸುವ ಉದ್ದೇಶದಿಂದ ವಿವಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಸಹ ಕುಲಪತಿ ಸಿ.ಟಿ. ಅರವಿಂದ ಕುಮಾರ್ ನೇತೃತ್ವದಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಹೆರಿಗೆಯ ಮೊದಲು ಅಥವಾ ನಂತರ- ಹೀಗೆ ಎರಡು ಆಯ್ಕೆಯಲ್ಲಿ ಒಂದನ್ನು ಬಳಕೆ ಮಾಡಿಕೊಂಡು ರಜೆ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮೊದಲ ಅಥವಾ ಎರಡನೇ ಹೆರಿಗೆಗೆ ಮಾತ್ರ ರಜೆ ನೀಡುವ ಬಗ್ಗೆಯೂ ತೀರ್ಮಾನಿಸಲಾಗಿದೆ.
ಒಂದು ವೇಳೆ, ಗರ್ಭಪಾತ ಅಥವಾ ಟ್ಯುಬೆಕ್ಟಮಿ ಮಾಡಿಸಿಕೊಂಡರೂ 14 ದಿನ ರಜೆ ನೀಡಲು ಸಿಂಡಿಕೇಟ್ ಸಭೆ ನಿರ್ಧರಿಸಿದೆ. ಮೂಲಗಳ ಪ್ರಕಾರ ಇಂಥ ಕ್ರಮ ದೇಶದಲ್ಲಿಯೇ ಮೊದಲ ಬಾರಿಗೆ ಎಂದು ಹೇಳಲಾಗುತ್ತಿದೆ.
In a first, in Kerala, the Mahatma Gandhi University (MGU) has decided to grant maternity leave of 60 days to degree and post graduate students of 18 years and above so that they can continue their studies without any interruptions. The decision was taken on Friday in a Syndicate meeting chaired by Pro Vice Chancellor C T Aravinda Kumar, a release issued by the university said.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
08-10-26 12:06 pm
HK News Staffer
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
08-10-26 11:08 am
HK News Staffer
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm