ಬ್ರೇಕಿಂಗ್ ನ್ಯೂಸ್
04-01-23 01:17 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಜ.4 : ಕುಟುಂಬವೊಂದು ಪ್ರಯಾಣಿಸುತ್ತಿದ್ದ ಟೆಸ್ಲಾ ಕಾರು ಬರೋಬ್ಬರಿ 300 ಅಡಿಯಿಂದ ಬಂಡೆಗಳಿರುವ ಪ್ರಪಾತಕ್ಕೆ ಬಿದ್ದಿದೆ. ಆದರೂ ಕಾರಿನಲ್ಲಿದ್ದ ನಾಲ್ವರ ಜೀವಕ್ಕೆ ಅಪಾಯವಿಲ್ಲದೇ ಬದುಕುಳಿದಿರುವ ಘಟನೆ ವರದಿಯಾಗಿದೆ.
ಕ್ಯಾಲಿಫೊರ್ನಿಯ ಸನಿಹದ ಸಮುದ್ರ ತೀರದಲ್ಲಿರುವ ಡೆವಿಲ್ ಸ್ಲೈಡ್ ಎಂಬ ಕಡಿದಾದ ಬೆಟ್ಟಗುಡ್ಡದ ಪ್ರದೇಶದಲ್ಲಿ ಕುಟುಂಬವೊಂದು ಟೆಸ್ಲಾ ಕಾರಿನಲ್ಲಿ ಪ್ರಯಾಣಿಸುತ್ತಿತ್ತು.
ಈ ವೇಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು 300 ಅಡಿ ಪ್ರಪಾತಕ್ಕೆ ಬಿದ್ದಿದೆ.

ಇದರಿಂದ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಹಾಗೂ ಇಬ್ಬರು ವಯಸ್ಕರರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಸುದ್ದಿ ತಿಳಿದು ಪರಿಹಾರ ಕಾರ್ಯಾಚರಣೆ ತಂಡ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಿದ್ದಾರೆ.

ಕ್ಯಾಲಿಪೋರ್ನಿಯಾ ಆಸ್ಪತ್ರೆಯಲ್ಲಿ ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದು, ಜೀವಕ್ಕೆ ಅಪಾಯವಿಲ್ಲವೆಂದು ವೈದ್ಯರು ತಿಳಿಸಿರುವುದಾಗಿ ಫಾಕ್ಸ್ ನ್ಯೂಸ್ ವರದಿ ಮಾಡಿದೆ.
ಘಟನೆ ಸಂದರ್ಭದಲ್ಲಿ ಕಾರು ಅತ್ಯಂತ ಭಯಾನಕವಾಗಿ ಹಾನಿಯಾಗಿದೆ. ಆದರೂ ಪವಾಡಸದೃಶ್ಯವಾಗಿ ಕಾರಿನಲ್ಲಿದ್ದವರು ಬದಕುಳಿದ್ದಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ ಪರಿಹಾರ ಕಾರ್ಯಾಚರಣೆ ತಂಡ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದರ ಫೋಟೊ, ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನೆಟ್ಟಿಗರು ಇದೊಂದು ವಿಷ್ಮಯವೇ ಸರಿ! ಎಂದು ಉದ್ಘಾರ ತೆಗೆದಿದ್ದಾರೆ.
This Tesla Model Y fell 300ft down a cliff in California and miraculously the four occupants, including a 4 year old and 9 year old, survived the crash, but with serious injuries. The family was airlifted to hospital. Hopefully they all make it through.pic.twitter.com/TlB7lALqWE
— Drive Tesla 🇨🇦 (@DriveTeslaca) January 3, 2023
The driver of a Tesla that fell 300 feet over an infamous California cliff has been charged with attempted murder and child abuse. Two children and one woman were also inside the car at the time. Dharmesh Arvind Patel, 40, was arrested on Monday at Stanford Hospital, per an arrest report by the California Highway Patrol that was shared with PEOPLE.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
08-10-26 12:06 pm
HK News Staffer
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
08-10-26 11:08 am
HK News Staffer
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm