ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am