ಬ್ರೇಕಿಂಗ್ ನ್ಯೂಸ್
27-01-23 01:17 pm HK News Desk ದೇಶ - ವಿದೇಶ
ನವದೆಹಲಿ, ಜ.27: ವಿಮಾನ ಪ್ರಯಾಣ ವಿಳಂಬದಿಂದ ಅಸಮಾಧಾನಗೊಂಡ ಯುವಕನೊಬ್ಬ ವಿಮಾನವನ್ನು ಹೈಜಾಕ್ ಮಾಡಿದ್ದಾಗಿ ಟ್ವೀಟ್ ಮಾಡಿ ಆತಂಕ ಮೂಡಿಸಿದ ಘಟನೆ ನಡೆದಿದೆ. ದುಬೈಯಿಂದ ಭಾರತಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನವನ್ನು ಹೈಜಾಕ್ ಮಾಡಲಾಗಿದೆ ಎಂದು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿ ಬಂಧನಕ್ಕೀಡಾಗಿದ್ದಾನೆ.
ಮೋತಿ ಸಿಂಗ್ ಎಂಬ ವ್ಯಕ್ತಿ ಟ್ವೀಟ್ ಮಾಡಿ ಪಜೀತಿಗೆ ಸಿಲುಕಿರುವ ಪ್ರಯಾಣಿಕ. ಈತ ವಿಮಾನದಲ್ಲಿ ಕುಳಿತು ಟ್ವೀಟ್ ಮಾಡಿದ್ದಲ್ಲದೆ, ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಟ್ಯಾಗ್ ಮಾಡಿದ್ದಾನೆ. ಏರ್‌ಲೈನ್ಸ್ ಸಿಬ್ಬಂದಿಯೊಂದಿಗೆ ಕೆಲವು ಪ್ರಯಾಣಿಕರು ಜಗಳವಾಡುತ್ತಿರುವ ವಿಡಿಯೋವನ್ನೂ ರಾಥೋಡ್ ಫೋಸ್ಟ್ ಮಾಡಿದ್ದ.

ಜನರು ಆತಂಕಗೊಂಡು ಫೋನ್ ಮಾಡುತ್ತಿದ್ದಂತೆ ತಪ್ಪಿನ ಅರಿವಾಗಿದ್ದು ಟ್ವೀಟರ್ ನಲ್ಲಿಯೆ ತನ್ನ ತಪ್ಪಾಗಿದೆಯೆಂದು ಕ್ಷಮೆ ಯಾಚಿಸಿದ್ದಾನೆ. ವಿಮಾನ ವಿಳಂಬದಿಂದ ಆಕ್ರೋಶಗೊಂಡು ಈ ರೀತಿ ಮಾಡಿದ್ದಾಗಿ ತಿಳಿಸಿದ್ದಾನೆ. ಇದರ ಬೆನ್ನಲ್ಲೇ ಪೊಲೀಸರು ಮೋತಿ ಸಿಂಗ್ ನನ್ನು ಬಂಧಿಸಿದ್ದಾರೆ.
The Delhi Police has arrested a 29-year-old male passenger for falsely tweeting “flight hijack" at Indira Gandhi International Airport. Moti Singh Rathore, a native of Rajasthan’s Nagaur, arrived at the IGI airport on January 25 by a Dubai-Jaipur SpiceJet SG 58 flight after it got diverted to the national capital due to bad weather conditions. The police said the flight landed at 09:45 am at the Delhi airport and was given all clearance to depart at 13:40 pm. In the meantime, the passenger allegedly tweeted “flight highjack".
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
08-10-26 12:06 pm
HK News Staffer
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
08-10-26 11:08 am
HK News Staffer
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm