ಬ್ರೇಕಿಂಗ್ ನ್ಯೂಸ್
20-10-20 09:59 am Headline Karnataka News Network ದೇಶ - ವಿದೇಶ
ತಿರುವನಂತಪುರ, ಅಕ್ಟೋಬರ್.20 : ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಕುಡಿದ ಐವರು ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್ ನಲ್ಲಿ ನಡೆದಿದೆ.
ರಾಮನ್ (61), ಅರುಣ (22), ಅಯ್ಯಪ್ಪನ್ (55), ಶಿವನ್(45) ಮತ್ತು ಮೂರ್ತಿ (24) ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಈ ಐವರು ಪಯಾತುಕಾಡು ಪ್ರದೇಶದ ಬುಡಕಟ್ಟು ನಿವಾಸಿಗಳಾಗಿದ್ದು, ಭಾನುವಾರ ಸಂಜೆ ಒಟ್ಟಿಗೆ ಸ್ಯಾನಿಟೈಸರ್ ಮಿಶ್ರಿತ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ.
ಇನ್ನು ಮದ್ಯ ಸೇವಿಸಿದ ಮಹಿಳೆಯರೂ ಸೇರಿದಂತೆ ಇನ್ನೂ ಕೆಲವರು ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಅವರನ್ನು ಪಾಲಕ್ಕಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೃತರು ಸ್ಯಾನಿಟೈಸರ್ ಮಿಕ್ಸ್ ಮಾಡಿ ಮದ್ಯ ಸೇವನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Five persons died in Kanjikode, Palakkad district of Kerala allegedly after they consumed alcohol mixed with sanitiser. The five deceased, who used to stay in the same tribal colony, consumed alcohol together on Sunday evening and collapsed at night.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm