ಬ್ರೇಕಿಂಗ್ ನ್ಯೂಸ್
06-02-23 07:38 pm HK News Desk ದೇಶ - ವಿದೇಶ
ನವದೆಹಲಿ, ಫೆ.6 : ಅಮೆರಿಕ ಮೂಲದ ತಂತ್ರಜ್ಞಾನ ಕಂಪನಿ ಡೆಲ್ 6,500 ಉದ್ಯೋಗಿಗಳನ್ನು ವಜಾಗೊಳಿಸಲು ಆದೇಶಿಸಿದೆ
ಕಂಪನಿಯ ಜಾಗತಿಕ ಮಟ್ಟದ ಸಿಬ್ಬಂದಿ ಸಂಖ್ಯೆಯಲ್ಲಿ 5% ಪಾಲು ಇದಾಗಿದೆ. ಹೊಸ ನೇಮಕಾತಿಯಲ್ಲಿ ಕಡಿತ, ಪ್ರಯಾಣಗಳ ವೆಚ್ಚ ಇಳಿಕೆ ಇತ್ಯಾದಿ ಕ್ರಮಗಳನ್ನು ಕಂಪನಿ ಕೈಗೊಂಡಿದೆ. ಕಂಪನಿ ಈ ಹಿಂದೆಯೂ ಅನೇಕ ವಿಪತ್ತುಗಳನ್ನು ಯಶಸ್ವಿಯಾಗಿ ನಿರ್ವಹಿಸಿದೆ. ಮುಂಬರುವ ದಿನಗಳಲ್ಲಿ ಪ್ರಬಲವಾಗಿ ವಿಸ್ತರಿಸಲಿದೆ. 2020ರಲ್ಲಿ ಕೋವಿಡ್-19 ಬಿಕ್ಕಟ್ಟಿನ ಸಂದರ್ಭ ಕಂಪನಿ ಉದ್ಯೋಗ ಕಡಿತ ಮಾಡಿತ್ತು.
ಡೆಲ್ ಕಂಪನಿಯು 39,000 ಸಿಬ್ಬಂದಿಯನ್ನು ಹೊಂದಿದೆ. ಕಂಪನಿಯ ಉದ್ಯೋಗಿಗಳಲ್ಲಿ ಮೂರನೇ ಒಂದರಷ್ಟು ಮಂದಿ ಅಮೆರಿಕ ಮೂಲದವರಾಗಿದ್ದಾರೆ. ಡೆಲ್ ಸತತ ಆವಿಷ್ಕಾರಗಳಿಂದ ತನ್ನ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ. ಆರ್ಥಿಕ ಅನಿಶ್ಚಿತತೆಯ ಕಾಲಾವಧಿಯಲ್ಲಿಯೂ ಗುಣಮಟ್ಟದ ಸೇವೆಯನ್ನು ಒದಗಿಸುತ್ತಿದೆ. ಜಾಗತಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವೆಚ್ಚ ನಿಯಂತ್ರಣ ಅಗತ್ಯವಾಗಿದೆ.
2022ರ ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ಪರ್ಸನಲ್ ಕಂಪ್ಯೂಟರ್ ಮಾರಾಟದಲ್ಲಿ ಗಣನೀಯ ಇಳಿಕೆಯಾಗಿತ್ತು. ಡೆಲ್ ಕಂಪನಿಯ ವ್ಯವಹಾರದಲ್ಲಿ 37% ಇಳಿಕೆಯಾಗಿತ್ತು. ಎಚ್‌ಪಿ ಕೂಡ ಮುಂದಿನ ಮೂರು ವರ್ಷಗಳಲ್ಲಿ 6,000 ಉದ್ಯೋಗಗಳನ್ನು ಕಡಿತಗೊಳಿಸಲಿದೆ. ಸಿಸ್ಕೊ ಸಿಸ್ಟಮ್, ಇಂಟರ್‌ನ್ಯಾಶನಲ್ ಬಿಸಿನೆಸ್ ಮೆಶೀನ್ಸ್ ಕಾರ್ಪ್ ಕೂಡ ತಲಾ 4,000 ಕಾರ್ಮಿಕರನ್ನು ವಜಾಗೊಳಿಸಲಿದೆ. ಟೆಕ್ ವಲಯ 2022ರಲ್ಲಿ 97,171 ಉದ್ಯೋಗಗಳನ್ನು ಕಡಿತಗೊಳಿಸಿತ್ತು.
It may be a new month, but the news hasn’t gotten any better when it comes to the tech sector. Since the end of 2022, nearly all major players in the tech industry have announced job cuts in order to reduce costs amid a feared economic slowdown and following what is now widely regarded as an over-hiring spree during the early pandemic years. Today, PC juggernaut Dell Technologies joins the ranks of companies that have laid off a combined hundred of thousands of workers in the tech sector as of late.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
08-10-26 11:08 am
HK News Staffer
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm