ಬ್ರೇಕಿಂಗ್ ನ್ಯೂಸ್
20-10-20 07:44 pm Headline Karnataka News Network ದೇಶ - ವಿದೇಶ
ಪುದುಚೇರಿ, ಅಕ್ಟೋಬರ್ 20 : ಆನ್ ಲೈನ್ ಜೂಜಾಟದ ದಾಸನಾಗಿದ್ದ ವ್ಯಕ್ತಿಯೊಬ್ಬ 30 ಲಕ್ಷ ರೂ. ಕಳೆದುಕೊಂಡ ನಂತರ ತನ್ನನ್ನು ತಾನು ಸುಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.
ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೂ ಮುನ್ನ ಮಡದಿಗೆ ವಾಯ್ಸ್ ನೋಟ್ ಕಳಿಸಿ ತನ್ನ ಘೋರ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.
ನಾನು ಸಾಕಷ್ಟು ಸಾಲ ಎದುರಿಸುತ್ತಿದ್ದೇನೆ, ಅದನ್ನು ಪಾವತಿಸಲು ನನ್ನ ಬಳಿ ಹಣವಿಲ್ಲ ಎಂದು ಹೇಳಿದ್ದಲ್ಲದೆ, ಯಾರು ಕೂಡ ಆನ್ಲೈನ್ ಜೂಜಿಗೆ ದಾಸರಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಸುಟ್ಟು ಕರಕಲಾಗಿದ್ದ ದೇಹವನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಸಂಶೋಧನಾ ಸಂಸ್ಥೆಗೆ ಕಳುಹಿಸಿದ್ದಾರೆ
A man allegedly took his own life by burning himself to death in Puducherry after losing over Rs 30 lakh in online card games
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm