ಬ್ರೇಕಿಂಗ್ ನ್ಯೂಸ್
22-10-20 05:26 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 22: ದೇಶವನ್ನೇ ಬೆಚ್ಚಿ ಬೀಳಿಸಿದ ಉತ್ತರಪ್ರದೇಶದ ಹತ್ರಾಸ್ ಗ್ಯಾಂಗ್ ರೇಪ್ ಮಾಸುವ ಮುನ್ನವೇ ಮತ್ತೊಬ್ಬ 15 ವರ್ಷದ ಬಾಲಕಿ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಉತ್ತರಪ್ರದೇಶದ ರಾಂಪುರ ಜಿಲ್ಲೆಯ ಕೆಮ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು, ಕಟ್ಟಡ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ.

ಅತ್ಯಾಚಾರಕ್ಕೊಳಗಾದ 15 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಆಕೆಯ ತಾಯಿ ತಂದೆ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಭಟ್ಪುರ ತರಣ್ ನಿವಾಸಿಗಳಾದ ರಿಝ್ವಾನ್ ಮತ್ತು ಆಲಂ ಬಾಲಕಿಯನ್ನು ಅಪಹರಿಸಿ ಹತ್ತಿರದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಸದ್ಯ ಇಬ್ಬರು ಕಾಮುಕರನ್ನು ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
An incident of rape with a 15-year-old girl in Kernia area of Rampur district in Uttar Pradesh has come to light. Police have registered an FIR on the complaint of victim's father and arrested two youths in connection with the case.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm