ಬ್ರೇಕಿಂಗ್ ನ್ಯೂಸ್
01-03-23 08:59 pm HK News Desk ದೇಶ - ವಿದೇಶ
ಜಲೋರ್, ಮಾ.1: ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ಬುಧವಾರ ದಂಪತಿಗಳು ತಮ್ಮ ಐದು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಂಕರಲಾಲ್ (32) ಮತ್ತು ಅವರ ಪತ್ನಿ ಬದ್ಲಿ(30) ಅವರು ತಮ್ಮ ಐವರು ಮಕ್ಕಳೊಂದಿಗೆ ಸಿದ್ಧೇಶ್ವರ ಪಾಲ್ಡಿ ಬಳಿ ನರ್ಮದಾ ಮುಖ್ಯ ಕಾಲುವೆಗೆ ಹಾರಿದ್ದಾರೆ.
ಥಳೀಯ ಡೈವರ್ಗಳ ಸಹಾಯದಿಂದ ಪೊಲೀಸ್ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು ಎಂಟು ವರ್ಷದ ಮಗನ ಶವ ಮಾತ್ರ ಹೊರ ತೆಗೆಯಲಾಗಿದೆ.
ಸಂಚೋರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A couple jumped to their deaths in a canal with their five children in Rajasthan's Jalore district on Wednesday, police said. Shankarlal (32) and his wife Badli (30) jumped into the Narmada main canal near Siddheshwar Paldi with their five children, Sanchore police station SHO Niranjan Pratap Singh said. A police team has started the rescue operation with the help of local divers.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm