ಬ್ರೇಕಿಂಗ್ ನ್ಯೂಸ್
18-03-23 09:46 pm HK News Desk ದೇಶ - ವಿದೇಶ
ಮುಂಬೈ, ಮಾ.18: ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ತನ್ನ ಜೀವನದ ದೊಡ್ಡ ಗುರಿ ಸಲ್ಮಾನ್ ಖಾನ್ನನ್ನು ಕೊಲ್ಲುವುದು ಎಂದು ಬಿಷ್ಣೋಯ್ ಹೇಳಿದ್ದಾನೆ.
ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣಮೃಗವನ್ನು ಸಲ್ಮಾನ್ ಖಾನ್ ಬೇಟೆಯಾಡಿದ್ದು ಭಾರೀ ವಿವಾದಕ್ಕೆ ಒಳಗಾಗಿತ್ತು. ಈ ಬಗ್ಗೆ ಸಲ್ಮಾನ್ ಖಾನ್ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವಾದರೆ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಬಿಕಾನೇರ್ನ ನಮ್ಮ ದೇವಾಲಯಕ್ಕೆ ಹೋಗಿ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ನನ್ನ ಗುರಿ ಸಲ್ಮಾನ್ನನ್ನು ಕೊಲ್ಲುವುದು. ಸಲ್ಮಾನ್ ಸೆಕ್ಯುರಿಟಿ ತೆಗೆದರೆ ನಾನು ಕೊಲೆ ಮಾಡುತ್ತೇನೆ ಎಂದಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅಲ್ಲಿಗೆ ವಿವಾದ ಮುಗಿಯುತ್ತದೆ. ಸಲ್ಮಾನ್ ದುರಹಂಕಾರಿ. ಮೂಸೆವಾಲ ಕೂಡಾ ಅದೇ ರೀತಿ ಇದ್ದ. ಸಲ್ಮಾನ್ ಖಾನ್ ಇಗೋ ಒಂದು ರೀತಿ ರಾವಣನಿಗಿಂತ ದೊಡ್ಡದು ಎಂದು ಬಿಷ್ಣೋಯ್ ಹೇಳಿದ್ದಾನೆ. ಕೃಷ್ಣ ಮೃಗವನ್ನು ಕೊಂದು ಸಲ್ಮಾನ್ ನಮ್ಮ ಸಮುದಾಯವನ್ನು ಅವಮಾನಿಸಿದ್ದಾನೆ. ಸಲ್ಮಾನ್ ವಿರುದ್ಧ ನಮ್ಮ ಸಮುದಾಯದ ಜನರಿಗೆ ಕೋಪವಿದೆ ಎಂದಿದ್ದಾನೆ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ ಸ್ಟರ್ ಬಿಷ್ಣೋಯ್.
A television channel today aired the second part of jailed gangster Lawrence Bishnoi’s interview even as the Punjab Police and central security agencies continue to be in the dark over the location where it was shot.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm