ಬ್ರೇಕಿಂಗ್ ನ್ಯೂಸ್
05-08-20 07:30 am Headline Karnataka News Network ದೇಶ - ವಿದೇಶ
ಲಕ್ನೋ, ಆಗಸ್ಟ್ 05: ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಸಾಧು–ಸಂತರು, ರಾಜಕಾರಣಿಗಳು ಸೇರಿದಂತೆ ಒಟ್ಟು 175 ಮಂದಿ ಅತಿಥಿಗಳು ಆಗಮಿಸಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಹೆಚ್ಚು ಜನ ಸ್ಥಳಕ್ಕೆ ಬರಬಾರದೆಂದು ಮನವಿಯನ್ನೂ ಮಾಡಿದೆ. ಭೂಮಿಪೂಜೆ ಕಾರ್ಯಕ್ರಮದ ಕ್ಷಣಕ್ಷಣದ ಅಪ್ಡೇಟ್ಸ್ ಇಲ್ಲಿದೆ.
ಪ್ರಧಾನಿ ನರೇಂದ್ರ ಮೋದಿಯವರು ದೇವಾಲಯದ ಮುಖ್ಯ ಶಿಲೆಯನ್ನು ಗರ್ಭಗ್ರಹದಲ್ಲಿ ಇರಿಸುವ ಮೂಲಕ ದೇವಾಲಯದ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ.
ಐತಿಹಾಸಿಕ ಸಂಭ್ರಮಕ್ಕೆ ಉತ್ತರ ಪ್ರದೇಶ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಅತಿಥಿಗಳಿಗೆ ಆಹ್ವಾನ ಸಹ ಕಳುಹಿಸಿದೆ. ಇನ್ನು ಆಗಸ್ಟ್ 5 ರಂದು ಪ್ರಧಾನಿ ಮೋದಿ ಸುಮಾರು ಮೂರು ಗಂಟೆಗಳ ಕಾಲ ಅಯೋಧ್ಯೆಯಲ್ಲಿರಲಿದ್ದಾರೆ ಎಂಬ ವಿವರ ಲಭ್ಯವಾಗಿದೆ. ಬೆಳಗ್ಗೆ 9.30ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಲಕ್ನೋ ಕಡೆ ಪ್ರಯಾಣ ಆರಂಭಿಸಲಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm