ಬ್ರೇಕಿಂಗ್ ನ್ಯೂಸ್
28-03-23 02:58 pm HK News Desk ದೇಶ - ವಿದೇಶ
ರಿಯಾದ್, ಮಾ.28: ಮುಸ್ಲಿಮರ ಪವಿತ್ರ ನಗರ ಮೆಕ್ಕಾಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಒಂದು ಸೇತುವೆಯೊಂದರಲ್ಲಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನಲ್ಲಿದ್ದ 20 ಜನರು ಸಾವನ್ನಪ್ಪಿರುವ ದಾರುಣ ಘಟನೆ ಘಟನೆ ದಕ್ಷಿಣ ಪ್ರಾಂತ್ಯದ ಅಸಿರ್ನಲ್ಲಿ ನಡೆದಿದೆ.
ಇದು ರಂಜಾನ್ನ ಮೊದಲ ವಾರವಾಗಿರುವುದರಿಂದ ಲಕ್ಷಾಂತರ ಮುಸ್ಲಿಮರು ಹಜ್ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಇದೀಗ ಸಂಭವಿಸಿರುವ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. 30 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವವರಲ್ಲಿ ಹಲವರು ಬೇರೆ ಬೇರೆ ದೇಶಗಳಿಂದ ಬಂದಿರುವವರು ಎಂಬುದು ತಿಳಿದುಬಂದಿದೆ. ಆದರೆ ಅವರ ಗುರುತುಗಳನ್ನು ಇನ್ನೂ ತಿಳಿಸಲಾಗಿಲ್ಲ.

ವರದಿಗಳ ಪ್ರಕಾರ ಬಸ್ ಸೇತುವೆಯಲ್ಲಿ ಹೋಗುತ್ತಿದ್ದಾಗ ಗೋಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಈ ವೇಳೆ ಭಾರೀ ಬೆಂಕಿ ಸಂಭವಿಸಿದ್ದು, ಜನರ ಸಾವಿಗೆ ಕಾರಣವಾಗಿದೆ. 2019ರ ಅಕ್ಟೋಬರ್ನಲ್ಲೂ ಇಂತಹುದೇ ಇನ್ನೊಂದು ಭೀಕರ ಅಪಘಾತ ಸಂಭವಿಸಿತ್ತು. ಮದೀನಾ ಬಳಿ ದೊಡ್ಡ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು, ಸುಮಾರು 35 ವಿದೇಶಿಗರು ಸಾವನ್ನಪ್ಪಿದ್ದರು.
At least 20 people have been reportedly killed and a dozen have been injured after a bus ferrying them to the holy city of Mecca burst into flames following a collision on a bridge. According to a report by PTI, Al-Ekhbariya TV said 29 other people were injured in the crash and aired footage showing the charred remains of the bus. It said the crash occurred when the vehicle's brakes failed in southwestern Asir province bordering Yemen.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm