ಬ್ರೇಕಿಂಗ್ ನ್ಯೂಸ್
03-04-23 12:45 pm HK News Desk ದೇಶ - ವಿದೇಶ
ಕೋಯಿಕ್ಕೋಡ್, ಎ.3: ರೈಲಿಗೆ ಹತ್ತುವ ವಿಚಾರವಾಗಿ ನಡೆದ ಜಗಳ ಭೀಕರ ದುರಂತದಲ್ಲಿ ಅಂತ್ಯವಾಗಿದೆ. ಚಲಿಸುತ್ತಿದ್ದ ಎಕ್ಸ್ಪ್ರೆಸ್ ರೈಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿರುವ ಘಟನೆ ಕೇರಳದಲ್ಲಿ ನಡೆದಿದೆ. ಜಗಳದ ಹಿನ್ನೆಲೆ ಅಪರಿಚಿತ ವ್ಯಕ್ತಿ ತನ್ನ ಜೊತೆ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಉಂಟಾದ ಕಾಲ್ತುಳಿತ ಮತ್ತು ಸುಟ್ಟ ಗಾಯಗಳಿಂದ 3 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಒಂದು ವರ್ಷದ ಮಗು, ಮಹಿಳೆ ಸೇರಿದ್ದಾರೆ. ಕೇರಳದ ಎಲತ್ತೂರ್ ರೈಲು ನಿಲ್ದಾಣದ ಬಳಿ ಹಳಿಗಳ ಮೇಲೆ ಮೂವರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲಪ್ಪುಳ - ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ.
ಘಟನೆ ನಡೆದ ಕೂಡಲೇ ವ್ಯಕ್ತಿ ಪರಾರಿಯಾಗಿದ್ದು, ಪ್ರಯಾಣಿಕರು ತುರ್ತು ಸರಪಳಿ ಎಳೆದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಭಾನುವಾರ ರಾತ್ರಿ 9.45 ರ ಸುಮಾರಿಗೆ, ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲು ಕೋಯಿಕ್ಕೋಡ್ ಅನ್ನು ದಾಟಿ ಕಣ್ಣೂರು ಬಳಿಯ ಕೊರಾಪುಳ ರೈಲ್ವೇ ಸೇತುವೆಯನ್ನು ತಲುಪಿದಾಗ ಈ ದುರ್ಘಟನೆ ನಡೆದಿದೆ.
ಕೆಲವು ಗಂಟೆಗಳ ನಂತರ, ಎಲತ್ತೂರು ರೈಲು ನಿಲ್ದಾಣದ ಬಳಿ ಹಳಿಗಳ ಮೇಲೆ ಒಂದು ವರ್ಷದ ಮಗು ಮತ್ತು ಮಹಿಳೆ ಸೇರಿದಂತೆ ಮೂವರ ಶವಗಳು ಪತ್ತೆಯಾಗಿವೆ.
Eight people sustained burn injuries after a man set his co-passenger on fire following an argument inside a moving train near Elathoor in Kozhikode in Kerala. The incident took place inside the D1 compartment of the Alappuzha-Kannur Executive Express train around 10 pm on Sunday. A bag was also found on the railway track after the incident. Police are conducting an investigation to see if the bag belonged to the accused.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm