ಬ್ರೇಕಿಂಗ್ ನ್ಯೂಸ್
05-04-23 07:12 pm HK News Desk ದೇಶ - ವಿದೇಶ
ಚೆನ್ನೈ, ಎ.5: ತಮಿಳುನಾಡಿನ ಮೂವರಸನ್ಪೇಟ್ನಲ್ಲಿರುವ ಧರ್ಮಲಿಂಗೇಶ್ವರ ದೇವಾಲಯದ ಕೆರೆಯಲ್ಲಿ ಮುಳುಗಿ ಐವರು ಅರ್ಚಕರು ಮೃತಪಟ್ಟಿದ್ದಾರೆ.
ಸುಮಾರು 25 ಅರ್ಚಕರು ಕೆರೆಯಲ್ಲಿ ನಟರಾಜರ್ ತೀರ್ಥಾವರಿ ಧಾರ್ಮಿಕ ವಿಧಿವಿಧಾನ ನೆರವೇರಿಸುವಾಗ ಕಾಲು ಜಾರಿ ಬಿದ್ದು ಐವರು ಅರ್ಚಕರು ಸಾವಿಗೀಡಾಗಿದ್ದಾರೆ.
ತೀರ್ಥಾವರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಮೂರ್ತಿಯನ್ನು ಎತ್ತಿಕೊಂಡು ಅರ್ಚಕರು ಹೋಗುತ್ತಿದ್ದರು. ಇದೇ ವೇಳೆ ಮುಂದೆ ಇದ್ದ ಇಬ್ಬರು ಅರ್ಚಕರು ನೀರಿನಲ್ಲಿ ಮುಳುಗಿದ್ದಾರೆ. ಇವರು ವಾಪಸ್ ಬರದ ಕಾರಣ, ಇವರನ್ನು ರಕ್ಷಿಸಲು ಮತ್ತೆ ಮೂವರು ಅರ್ಚಕರು ನೀರಿಗೆ ಮುಳುಗಿದ್ದಾರೆ. ಕೆರೆಯು ಸುಮಾರು 20 ಅಡಿ ಇದ್ದ ಕಾರಣ ನೀರಿನಲ್ಲಿ ಮುಳುಗಿದ ಐವರೂ ಅರ್ಚಕರು ಮೃತಪಟ್ಟಿದ್ದಾರೆ.
ಮಾಹಿತಿ ಪಡೆದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
Five temple priests allegedly died by drowning in a lake at Moovarasanpet near Madipakkam on Wednesday morning. The five men were part of a group of 25 priests who were taking part in a ceremony at the late. According to sources, the five men were identified as Surya (24) of Nanganallur, Raghavan (22) of Madipakkam, Yoheshwaran (23) of Keelkatalai, Vanesh (20) of Nanganallur, and Raghavan (18) of Nanganallur. All five priests were taking part in a ceremony at Dharmalingeshwar Temple in Moovarasanpet.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm