ಬ್ರೇಕಿಂಗ್ ನ್ಯೂಸ್
12-04-23 12:40 pm HK News Desk ದೇಶ - ವಿದೇಶ
ಬ್ಯಾಂಕಾಕ್, ಎ.12: ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮಧ್ಯ ಮ್ಯಾನ್ಮಾರ್‌ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.
ಮ್ಯಾನ್ಮಾರ್‌ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚುತಗೊಳಿಸಿ 2021ರ ಫೆಬ್ರುವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.


ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ. ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ನಡೆಸಲಾಗಿದೆ.
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.
Airstrikes by Myanmar’s military on Tuesday killed as many as 100 people, including many children, who were attending a ceremony held by opponents of army rule, said a witness, a member of a local pro-democracy group and independent media.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm