ಬ್ರೇಕಿಂಗ್ ನ್ಯೂಸ್
26-10-20 11:40 am Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 26: ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಪ್ರೇಯಸಿ ಸಾವನ್ನಪ್ಪಿದ್ದರಿಂದ ಮನನೊಂದ ಯುವಕ ಆಕೆಯ ಸಮಾಧಿ ಬಳಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಮಹಾದೇವ್ಪುರ ಮಂಡಲದ ಕುದುರುಪಲ್ಲಿ ಎಂಬ ಗ್ರಾಮದಲ್ಲಿ ಘಟನೆ ನಡೆದಿದೆ. ಮಹೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಅದೇ ಗ್ರಾಮದ ಯುವತಿಯನ್ನು ಆತ ಪ್ರೀತಿಸಿದ್ದ. ಆದರೆ ಅನಾರೋಗ್ಯ ಕಾರಣದಿಂದ ಯುವತಿ ಸಾವನ್ನಪ್ಪಿದ್ದಳು. ಅಂದಿನಿಂದ ಆಕೆಯ ನೆನಪುಗಳಲ್ಲೇ ತೀವ್ರವಾಗಿ ಮನನೊಂದಿದ್ದ ಯುವಕ ಯುವತಿಯ ಸಮಾಧಿ ಬಳಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಮನೆಯವರನ್ನು ಒಪ್ಪಿಸಿದ್ದ ಯುವಕ, ಎಲ್ಲರ ಒಪ್ಪಿಗೆಯೊಂದಿಗೆ ಮದುವೆಯ ಸಿದ್ಧತೆ ಆರಂಭಿಸಿದ್ದ. ಈ ವೇಳೆ ಏಕಾಏಕಿ ಯುವತಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದ್ದು ಆಕೆ ಸಾವನ್ನಪ್ಪಿದ್ದಳು. ಇದರಿಂದ ತೀವ್ರ ನೊಂದಿದ್ದ ಯುವಕ ಈಗ ಸಾವಿಗೆ ಶರಣಾಗಿದ್ದಾನೆ.
A 24-year old youth in Telangana ended his life by hanging himself near his lover's grave. The woman died of ill-health about 15 days ago, and he was depressed ever since.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm