ಬ್ರೇಕಿಂಗ್ ನ್ಯೂಸ್
27-10-20 12:17 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 27: ಉದ್ಯಮಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು 10 ಲಕ್ಷ ರೂ. ನಗದು ಮತ್ತು 180 ಗ್ರಾಂ ಚಿನ್ನಾಭರಣ ಕಳವುಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧಿಸಿ ನಾಲ್ವರು ನೇಪಾಳಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಕಳ್ಳರಲ್ಲಿ ಇಬ್ಬರು ಉದ್ಯಮಿ ಮನೆಯಲ್ಲೇ ಕೆಲಸ ಮಾಡುತ್ತಿದ್ದವರು. ಅಕ್ಟೋಬರ್ 19 ರಂದು ಮನೆಯಲ್ಲಿ ಕುಟುಂಬಸ್ಥರು ಇಲ್ಲದಿರುವುದನ್ನು ತಿಳಿದ ಕಳ್ಳರು ದರೋಡೆಗೆ ಸ್ಕೆಚ್ ಹಾಕಿದ್ದಾರೆ. ಈ ವೇಳೆ, ಉದ್ಯಮಿಯ 70 ವರ್ಷದ ತಾಯಿ ಮಾತ್ರ ಮನೆಯಲ್ಲಿ ಇದ್ದರು.
ಮನೆ ಕೆಲಸದವರೇ ಸೇರಿ ಸ್ಕೆಚ್ ಹಾಕಿದ್ದರಿಂದ ವೃದ್ಧೆಗೆ ಚಹಾದಲ್ಲಿ ನಿದ್ದೆ ಮಾತ್ರೆ ಬೆರಸಿ ನೀಡಿದ್ದರು. ಚಹಾ ಕುಡಿದ ವೃದ್ಧೆ ನಿದ್ದೆಗೆ ಜಾರಿದ್ದು ಕಳ್ಳರು ಬೀರುವಿನಲ್ಲಿದ್ದ 180 ಗ್ರಾಂ ಚಿನ್ನ ಮತ್ತು 10 ಲಕ್ಷ ರೂ. ಹಣವನ್ನು ದೋಚಿ ಮನೆಯಿಂದ ಎಸ್ಕೇಪ್ ಆಗಿದ್ದಾರೆ.
ಕಳ್ಳತನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲು 15 ಪೊಲೀಸರ ತಂಡಗಳನ್ನು ರಚಿಸಲಾಗಿತ್ತು. ಬಳಿಕ ಮನೆ ಕೆಲಸದವರನ್ನು ಟ್ರೇಸ್ ಮಾಡಿದ ಪೊಲೀಸರು, ಲಕ್ನೋದಲ್ಲಿ ಬಂಧಿಸಿದ್ದಾರೆ. ಕಳ್ಳರು ನೇಪಾಳ ಮೂಲದವರಾಗಿದ್ದು ನಾಲ್ವರು ಕಳ್ಳರಿಂದ 90 ಗ್ರಾಂ ಚಿನ್ನ ಮತ್ತು 1.40 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
Four Nepalese have been arrested for their alleged role in the robbery of Rs 10 lakh and gold ornaments from a businessman's house in Hyderabad.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 10:11 am
HK News Staffer
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am