ಬ್ರೇಕಿಂಗ್ ನ್ಯೂಸ್
27-10-20 03:36 pm Headline Karnataka News Network ದೇಶ - ವಿದೇಶ
ಚಂಡೀಗಢ, ಅಕ್ಟೋಬರ್ 27: ಕಾಲೇಜಿನ ಹೊರಗಡೆಯೇ ವಿದ್ಯಾರ್ಥಿನಿ ಒಬ್ಬಳನ್ನು ಗುಂಡಿಕ್ಕಿ ಕೊಲೆಗೈದ ಭಯಾನಕ ಘಟನೆ ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸೋಮವಾರ ನಡೆದಿದ್ದು, ಯುವತಿಯನ್ನು 21 ವರ್ಷದ ನಿಖಿತಾ ಎಂದು ಗುರುತಿಸಲಾಗಿದೆ. ಪರೀಕ್ಷೆ ಬರೆದು ಕಾಲೇಜಿನಿಂದ ಹೊರಬರುತ್ತಿದ್ದಂತೆ ಯುವಕನೊಬ್ಬ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಯುವತಿಯ ಕಾಲೇಜಿನ ಹೊರಗಡೆ ವಾಹನದಲ್ಲಿ ಬಂದಿದ್ದ ಆರೋಪಿ ಯುವಕ, ಆಕೆಯನ್ನು ಬಲವಂತದಿಂದ ಕಾರೊಳಗೆ ಹಾಕಿ ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ವಿರೋಧ ವ್ಯಕ್ತಪಡಿಸಿದ್ದು ಸಿಟ್ಟಿಗೆದ್ದ ಆರೋಪಿ ಗುಂಡು ಹಾರಿಸಿದ್ದಾನೆ.
ಆರೋಪಿಗಳು ವಾಹನದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡಿದ್ದರಿಂದ ಯುವತಿ ಮೃತಪಟ್ಟಿದ್ದಾಳೆ ಎಂದು ಎಸಿಪಿ ವಿವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಮಿವಾತ್ ಸಿವಾಸಿಯಾಗಿದ್ದಾನೆ. ಯುವತಿ ಹಾಗೂ ಓರ್ವ ಆರೋಪಿ ಪರಿಚಯಸ್ಥರು ಎಂಬುದಾಗಿ ತನಿಖೆಯ ವೇಳೆ ತಿಳಿದುಬಂದಿದೆ.
Video:
A 20-year-old woman was shot dead outside her college in Haryana’s Faridabad district on Monday afternoon by two men. One of the accused identified as her school classmate was arrested. He had allegedly been harassing her for several months.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm